• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಯಿಂದ ಪ್ರತಿಭಟನೆ
ಸುಹಾಸ್‌ ಶೆಟ್ಟಿ ಕೊಲೆ ಪಾತಕಿಗಳ ಪತ್ತೆ ನಿಗೂಢವಾದಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ತನಿಖೆ ಮಾಡಿ ಶಿಕ್ಷೆ ನೀಡಲಿದೆ ಎಂಬುದರಲ್ಲಿ ಅನುಮಾನ ಕಾಡುತ್ತಿದೆ. ಎನ್‌ಐಎ ಅಧಿಕಾರಿಗಳಿಗೆ ಈ ಹತ್ಯೆ ಪ್ರಕರಣವನ್ನು ವಹಿಸಲು ಸರ್ಕಾರ ಮುಂದಾಗಬೇಕು.
ಅರಿವಿನ ಕ್ರಾಂತಿ ಮೂಡಿಸಿದ ಮಹಾಪುರುಷ ಬಸವಣ್ಣ
ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜಾತಿಯ ಪಿಡುಗನ್ನು ದೂರವಾಗಿಸಿ ಧರ್ಮ, ಧರ್ಮಗಳ ನಡುವೆ ಪ್ರೀತಿಸುವ ಗುಣ ಎಲ್ಲರಲ್ಲೂ ಇರಬೇಕೆಂದು ತಿಳಿಸಿಕೊಟ್ಟಿದ್ದರು ಎಂದು ಕುಪ್ಪೂರು-ತಮ್ಮಡಿಹಳ್ಳಿ ಮಠದ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಸಿಕ್ಯಾಬ್‌ ಮಹಿಳಾ ಪದವಿ ಕಾಲೇಜಿನಿಂದ ಎನ್ನೆಸ್ಸೆಸ್ ಶಿಬಿರ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಎನ್‌ಎಸ್‌ಎಸ್ ಪ್ರಮುಖ ಸಾಧನವಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಪಡೆಯುವುದು ಮಹತ್ವದ್ದಾಗಿದೆ ಎಂದು ಸಿಕ್ಯಾಬ್‌ ಮಹಿಳಾ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ.ಸುಜಾತಾ ಕಟ್ಟಿಮನಿ ಹೇಳಿದರು.
ಮೇಳಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಿರೂಪಾಕ್ಷ ಅಧ್ಯಕ್ಷ
ಸಂಘದ ಒಟ್ಟು 12 ಮಂದಿ ನಿರ್ದೇಶಕರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಕೂಟದಿಂದ ಅಧ್ಯಕ್ಷ ಗಾದಿಗೆ ಎನ್.ವಿರೂಪಾಕ್ಷ ಹಾಗೂ ಉಪಾಧ್ಯಕ್ಷಗಾಧಿಗೆ ಚನ್ನಮ್ನ ಹೊರತುಪಡಿಸಿ ಬೇರೆ ಯಾರೂ ಸಹ ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಸಿಡಿಒ ಪಾರ್ವತಮ್ಮ ಅವಿರೋಧ ಎಂದು ಘೋಷಣೆ ಮಾಡಿದರು.
ನೆಲ, ಜಲ, ಭಾಷೆಯ ಸಮೃದ್ಧಿಗೆ ಶ್ರಮಿಸಿದ ಸಾಹಿತ್ಯ ಪರಿಷತ್ತು
ಕನ್ನಡ ನಾಡಿಗೆ ಸಂಬಂಧಿಸಿದಂತೆ ಪ್ರಕಟಣೆ, ಸಂಶೋಧನೆ, ನಿಘಂಟು ರಚನೆ ಮಾಡಿ ಮುಂದಿನ ಪೀಳಿಗೆಗೆ ಮಹತ್ತರ ಮೈಲಿಗಲ್ಲು ರೂಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕ್ರಿಯಾಶೀಲ ಚಟುವಟಿಕೆಯಿಂದ ಗುರುತಿಸಿಕೊಂಡಿದೆ
ದೇಶದ ಬೆನ್ನೆಲುಬು ರೈತರಿಗೆ ತಲುಪಬೇಕಾದ ಸವಲತ್ತನ್ನು ಒದಗಿಸಿ: ಎಡಿಸಿ ಡಾ.ಪಿ. ಶಿವರಾಜು ಸೂಚನೆ
ರೈತರ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಸಹಕಾರ ನೀಡಬೇಕು. ಅಲ್ಲದೆ ಆಕಸ್ಮಿಕ ಬಣವೆ ನಷ್ಟ, ಹಾವು ಕಡಿತದ ಪ್ರಕರಣಗಳು ಇತ್ಯಾದಿ ಪ್ರಕರಣಗಳಲ್ಲಿಯೂ ರೈತರಿಗೆ ಸಹಾಯ ನೀಡಬೇಕೆಂದು ಮತ್ತು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದೆಂದು ಸೂಕ್ತ ನಿರ್ದೇಶನ ನೀಡಿದರು.
ಪ. ಜಾತಿ ಮತ್ತು ಪಂಗಡಗಳು ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವ ಕೆ. ವೆಂಕಟೇಶ್
ಪ. ಜಾತಿ, ಪಂಗಡದ ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೂಕ್ತ ಪರಿಹಾರವನ್ನು ಸಹ ನೀಡಲಾಗುವುದು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಇವರು ಸದುಪಯೋಗಪಡಿಸಿಕೊಳ್ಳಬೇಕು .
ಕಣುಮ ಹತ್ಯೆ ಸುತ್ತ ಹಲವಾರು ಅನುಮಾನಗಳ ಹುತ್ತ
ಕಣುಮ ಸಂತೋಷನ ಹತ್ಯೆಗೆ ನಾನಾ ಊಹಾಪೋಹಗಳು ಕೇಳಿಬರುತ್ತಿದ್ದರೂ, ಆತನ ಜೊತೆಗೆ ಗುರುತಿಸಿಕೊಂಡಿದ್ದ ಯುವಕರೇ ಹಣ, ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಹಕ್ಕು ಪಡೆಯಲು ಕಾರ್ಮಿಕರು ಒಂದಾಗಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಕಾರ್ಮಿಕರ ಹಕ್ಕುಗಳ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ದುಡಿಯುವ ಕಾರ್ಮಿಕ ವರ್ಗದವರಿಗೆ ಸಿಗಬೇಕಾಗಿರುವ ಹಕ್ಕುಗಳನ್ನು ಕಸಿದುಕೊಂಡ ಪರಿಣಾಮ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ, ಹಿಂದೂ ಸುರಕ್ಷಾ ಸಮಿತಿಯಿಂದ ಪ್ರತಿಭಟನೆ
ಮಂಗಳೂರಿನಲ್ಲಿ ಹತ್ಯೆಗೀಡಾದ ಹಿಂದೂಪರ ಸಂಘಟನೆಯ ಮುಖಂಡ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 11310
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved