ಬಿಹಾರ ರಿಸಲ್ಟ್ ಮರುದಿನವೇ ಸಿದ್ದರಾಮಯ್ಯ  ದೆಹಲಿ ಭೇಟಿ ಕುತೂಹಲರಾಜ್ಯ ಸಚಿವ ವಿಸ್ತರಣೆ/ಪುನರ್‌ರಚನೆ ಗುಲ್ಲಿನ ಹಿನ್ನೆಲೆಯಲ್ಲಿ ಉದ್ಭವವಾಗಿರುವ ನವೆಂಬರ್ ಕ್ರಾಂತಿ ವದಂತಿ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.15ರಂದು ದೆಹಲಿಗೆ ತೆರಳಲಿದ್ದು, ಮೂರು ದಿನ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಈ ಪ್ರವಾಸ ಸಂಪುಟ ಸರ್ಜರಿ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ.