ಕೃಷಿ ಉತ್ಪಾದನೆ ದ್ವಿಗುಣಗೊಳ್ಳಲಿ: ಎಡಿಸಿ ಅಬಿದ್ ಗದ್ಯಾಳ್ಕೋಟ ಗಾಂಧಿ ಮೈದಾನದಲ್ಲಿ ಸಂಸ್ಕೃತಿ ಸಂಭ್ರಮ ಟ್ರಸ್ಟ್ ಕೋಟ ಕುಂದಾಪುರ, ವಿಧಾತ್ರಿ ರೈತ ಉತ್ಪಾದಕ ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಸಹಕಾರಿ ವ್ಯವಸಾಯಕ ಸಂಘ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ಹಲಸು ಮತ್ತು ಮಾವು ಕೃಷಿ ಮೇಳ ನಡೆಯಿತು.