ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.
ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.
ವಿಧಾನಸೌಧದ ಪ್ರವೇಶದ್ವಾರದಲ್ಲಿ 25.76 ಲಕ್ಷ ರು. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ಸೇರಿ ಆರು ಮಂದಿಗೆ ಲೋಕಾಯುಕ್ತ ಪೊಲೀಸರು ನೊಟೀಸ್ ಜಾರಿಗೊಳಿಸಿದೆ.
ಪಶ್ಚಿಮ ಘಟ್ಟ ಕೇವಲ ನಮ್ಮ ದೇಶದಲ್ಲಷ್ಟೇ ಅಲ್ಲ. ಇಡೀ ಜಗತ್ತಿನಲ್ಲೇ ಶ್ರೀಮಂತ ಜೀವ ವೈವಿಧ್ಯ ಹೊಂದಿರುವ ತಾಣವಾಗಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅಭಿಪ್ರಾಯಪಟ್ಟರು.
ಸೂಕ್ಷ್ಮ ಮನಸ್ಸಿನ ಕನ್ನಡಿಗರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾನು ಬದ್ಧ ಎಂದು ಹೇಳಿಕೊಂಡಿದ್ದಾರೆ. ಆದರೆ ಈ ಪತ್ರಕ್ಕೂ ಬಹುತೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ.
ವಿಲ್ಸನ್ ಗಾರ್ಡನ್ ನಾಗ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ.
ವಾಹನಗಳ ಸದೃಢತೆ (ಫಿಟ್‌ನೆಸ್)ಯನ್ನು ಮಾನವ ರಹಿತವಾಗಿ ಹಾಗೂ ನಿಖರವಾಗಿ ಪರೀಕ್ಷಿಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ 32 ಕಡೆ ಸ್ವಯಂಚಾಲಿತ ವಾಹನ ಪರೀಕ್ಷಾ ಕೇಂದ್ರ (ಎಟಿಎಸ್) ಸ್ಥಾಪನೆ
ಕ್ರೀಡಾ ಸಮಿತಿಯನ್ನು ಕ್ರೀಡಾ ಪ್ರಾಧಿಕಾರವನ್ನಾಗಿ ಮಾಡಿದರೂ ಯಾವುದೇ ಪ್ರಗತಿ ಕಾಣದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮನೆ-ಮನೆ ಸಮೀಕ್ಷೆ ಸೋಮವಾರ ಅಧಿಕೃತವಾಗಿ ಶುರು