ಇಂದು, ನಾಳೆ ದೇವನಗರಿ ಪ್ರೋ ಇಮೇಜ್-2025ದಾವಣಗೆರೆ ಜಿಲ್ಲಾ ಫೋಟೋಗ್ರಾಫರ್ ಅಂಡ್ ವೀಡಿಯೋಗ್ರಾಫರ್ಸ್, ಫೋಟೋಗ್ರಾಫರ್ಸ್ ಯೂತ್ ವೆಲ್ ಫೇರ್ ಅಸೋಸಿಯೇಷನ್ ವತಿಯಿಂದ ದೇವನಗರಿ ಪ್ರೋ ಇಮೇಜ್-2025, 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ-2025 ಕಾರ್ಯಕ್ರಮವನ್ನು ಆ.5 ಮತ್ತು 6ರಂದು ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಫೋಟೋಗ್ರಾಫರ್ಸ್ ಯೂತ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ್ ಪಿ. ಅಗಡಿ ಹೇಳಿದ್ದಾರೆ.