• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದಲ್ಲಿ ಬಹುಮಾನ: ಡಾ. ಲೆಸ್ಸಿ ಲುವಿಸ್‌
ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆ ನಡೆಯಿತು.
ಉಡುಪಿ: ಇಎಸ್‌ಐ ಅವ್ಯವಸ್ಥೆ ಸರಿಪಡಿಸಲು ಬಿಜೆಪಿ ಆಗ್ರಹ
ಇ.ಎಸ್.ಐ ಯೋಜನೆ ಅನುಷ್ಠಾನ ಮಾಡುವಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ವಿಳಂಬ ನೀತಿ ಖಂಡಿಸಿ, ಉಡುಪಿ ಜಿಲ್ಲಾ ಬಿಜೆಪಿಯ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಇ.ಎಸ್.ಐ ಸೌಲಭ್ಯಗಳನ್ನು ಸಮರ್ಪಕಗೊಳಿಸಲು ಆಗ್ರಹಿಸಲಾಯಿತು.
ಪುತ್ತಿಗೆ ಮಠದ ಗೀತಾ ಮಂದಿರದಲ್ಲಿ ನೂತನ ನೃಸಿಂಹ ಸಭಾಭವನ ಲೋಕಾರ್ಪಣೆ
ಶುಕ್ರವಾರ ಉಡುಪಿ ಕೃಷ್ಣಮಠದ ಪರ್ಯಾಯ ಪುತ್ತಿಗೆ ಮಠದ ಗೀತಾ ಮಂದಿರದಲ್ಲಿ ನೂತನ ನೃಸಿಂಹ ಸಭಾಭವನವನ್ನು ಲೋಕಾರ್ಪಣೆ ಸಮಾರಂಭ ನೆರವೇರಿತು.
ಸಂವಿಧಾನ ಉಳಿಯಲು ನಾಗರಿಕತೆ ಉಳಿಯುವುದು ಅಗತ್ಯ: ಜ.ಕೃಷ್ಣ ದೀಕ್ಷಿತ್‌
ಶುಕ್ರವಾರ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಪುತ್ತಿಗೆ ಮಠದ ನೃಸಿಂಹ ಸಭಾಂಗಣದ ಉದ್ಘಾಟನಾ ಸಮಾರಂಭ ನೆರವೇರಿತು.
20 ಲಕ್ಷ ರು. ವೆಚ್ಚದ ನೇಜಾರು ಅಂಗನವಾಡಿಗೆ ಶಿಲಾನ್ಯಾಸ
ನೇಜಾರು ಕ್ರೀಡಾಂಗಣದ ಬಳಿ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

ಸರ್ವಧರ್ಮ ಸಮನ್ವಯ ಕೇಂದ್ರ ಧರ್ಮಸ್ಥಳ ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.

ಕುಂದಾಪುರ: ಹಾಕ್‌ ಐಸ್‌ ತಂಡಕ್ಕೆ ಎಂಪಿಎಲ್‌ 25 ಟ್ರೋಫಿ
ಮೂಡ್ಲಕಟ್ಟೆಯ ಇಂಜಿನಿಯರಿಂಗ್ ಕಾಲೇಜು (ಎಂಐಟಿ) ನಲ್ಲಿ ಎಂಐಟಿಕೆ ಪ್ರೀಮಿಯರ್ ಲೀಗ್ - 2025 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಹಾಕ್‌ ಐಸ್ ತಂಡವು ಎಂಬಿಎ ಡೆಮನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ
ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ, ಕಠಿಣ ಶಿಕ್ಷೆ ಒದಗಿಸುವುದು ಹಾಗೂ ಪಿಂಚಣಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಿಳೋದಯ ಮಹಿಳಾ ಒಕ್ಕೂಟದ ವತಿಯಿಂದ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಡವ ಜನಸಂಖ್ಯೆ ವೃದ್ಧಿ ಅಗತ್ಯ: ಬಾದುಮಂಡ ಚಿಮ್ಮ ಉತ್ತಯ್ಯ
ಜನಸಂಖ್ಯೆ ಹೆಚ್ಚಾದಷ್ಟೂ ನಮ್ಮ ಸಂಸ್ಕೃತಿ ಬಲಗೊಳ್ಳುತ್ತದೆ. ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ಪಡೆದುಕೊಳ್ಳಲು ಸಹಕಾರವಾಗುತ್ತದೆ. ನಮ್ಮ ಜನಾಂಗದ ಮುಂದಿನ ಭವಿಷ್ಯವನ್ನು ಮನಸಿನಲ್ಲಿಟ್ಟುಕೊಂಡು ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಮನಸ್ಸು ಮಾಡಬೇಕು ಎಂದು ಬಾದುಮಂಡ ಚಿಮ್ಮ ಉತ್ತಯ್ಯ ಹೇಳಿದರು.
ಮಡಿಕೇರಿ: ರೋಟರಿ ವುಡ್ಸ್‌ನಿಂದ ಪೋಲಿಯೊ ನಿರ್ಮೂಲನಾ ಸಂದೇಶ ಅಭಿಯಾನ
ವಿಶ್ವ ಪೋಲಿಯೊ ನಿರ್ಮೂಲನಾ ದಿನದ ಅಂಗವಾಗಿ ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ನಗರದ ಹಲವಾರು ಕಡೆಗಳಲ್ಲಿ ಪೋಲಿಯೊ ನಿರ್ಮೂಲನಾ ಸಂದೇಶದ ಪೋಸ್ಟರ್‌ಗಳನ್ನು ಅಳವಡಿಸಲಾಯಿತು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 14455
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved