ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ದೇಶಾಭಿಮಾನ ಬೆಳೆಯುವುದು ಮುಖ್ಯ-ಸೋಮಣ್ಣದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಬೆಳೆಯುವುದು ಮುಖ್ಯವಾಗಿದೆ, ನಾಡು, ನುಡಿ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಹೋರಾಡುವ ಮೂಲಕ ದೇಶಕ್ಕೆ ನಮ್ಮದೆಯಾದ ಕೊಡುಗೆ ನೀಡುವಂತಾಗಬೇಕು. ಆದ್ದರಿಂದ ಬದುಕು ಸಾರ್ಥಕವಾಗುತ್ತದೆ ಎಂದು ರಾಜ್ಯ ಗಡಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿಮನಮರದ ಹೇಳಿದರು.