• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಗಡಿಪಾರು ಮಾಡಿ
ಅಕ್ರಮವಾಗಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಅಮ್ಯೂಸ್‌ಮೆಂಟ್ ಪಾರ್ಕ್ ಕೆಆರ್‌ಎಸ್‌ಗೆ ಮಾರಕ: ರೈತ ಸಂಘ ಆರೋಪ
ರೈತರು ಬೆಳೆದ ಎಲ್ಲಾ ತರಹದ ಬೆಳೆಗಳಿಗೆ ಸರಿಯಾದ ಬೆಲೆಯನ್ನು ನಿಗದಿಮಾಡಿಲ್ಲ, ಕೇಂದ್ರದ ರಾಷ್ಟ್ರೀಕೃತ ಮತ್ತು ರಾಜ್ಯದ ಸಹಕಾರಿ ಸಂಘಗಳಲ್ಲಿ ರೈತರು ಮಾಡಿರುವ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಕೆಆರ್‌ಎಸ್‌ನಲ್ಲಿ ಸರ್ಕಾರ ಮಾಡಬೇಕೆಂದಿರುವ ರೈತರಿಗೆ ಮಾರಕವಾದ ಮತ್ತು ಅಣೆಕಟ್ಟೆಗೆ ಧಕ್ಕೆಯಾಗುವ ಕೆಲಸಗಳನ್ನು ಕೈಬಿಡಬೇಕು.
ನಿಶ್ಚಿತಾರ್ಥ ಮುಗಿಸಿ ಮನೆಗೆ ಹೊರಟವರು ಮಸಣ ಸೇರಿದರು
ಭಾನುವಾರ ಅಂದುಕೊಂಡಂತೆ ನಿಶ್ಚಿತಾರ್ಥ ಮುಗಿದಿತ್ತು. ಸೋಮವಾರ ಒಂದು ದಿನ ತಮ್ಮೂರಲ್ಲೇ ಕಳೆದು ಮಂಗಳವಾರ ನಸುಕಿನಲ್ಲಿ ಕಾರಿನಲ್ಲಿ ಪತ್ನಿ ಶಶಿಕಲಾ, ಮಗಳು ಶ್ವೇತಾ, ಮಗ ಸಂದೀಪ ಮತ್ತು ಅಣ್ಣನ ಮಗಳು ಅಂಜಲಿ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 7ರ ವೇಳೆಗೆ ವರೂರಿನಲ್ಲಿ ತಿಂಡಿ ಮುಗಿಸಿ ಮತ್ತೆ ಪ್ರಯಾಣ ಬೆ‍ಳೆಸಿದ್ದಾರೆ. ಮಗ ಸಂದೀಪ ಕಾರು ಚಲಾಯಿಸುತ್ತಿದ್ದ ಹುಬ್ಬಳ್ಳಿ ಬಳಿಯ ಕುಸುಗಲ್‌ ದಾಟುತ್ತಿದ್ದಂತೆ ನಿದ್ದೆ ಮಂಪರಿನಲ್ಲಿದ್ದ ಸಂದೀಪ ಲಾರಿಗೆ ಕಾರ್‌ ಡಿಕ್ಕಿ ಹೊಡೆಸಿದ್ದಾನೆ. ಅತಿ ವೇಗದಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಒಳಗಿದ್ದ ಎಲ್ಲರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಪತ್ತೆಯಾದ 4.23 ಕೋಟಿ ರು. ಕಳವು ಮಾಲನ್ನು ಹಿಂದಿರುಗಿಸಿದ ನಗರ ಪೊಲೀಸರು
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದ ಪ್ರಾಪರ್ಟಿ ರಿಟರ್ನ್ ಪೆರೇಡ್‌ನಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.
ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಜಾತ್ರೆ ಸಂಭ್ರಮ
ಈ ಬಾರಿಯ ವಿಶೇಷವಾಗಿ ನಗರದೇವತೆ ಮುತ್ಯಾಲಮ್ಮ ದೇವಿ ಮೂಲ ವಿಗ್ರಹಕ್ಕೆ ಆದಿಶಕ್ತಿ ಅಲಂಕಾರ ಮಾಡಲಾಗಿತ್ತು. ವಿಶೇಷವಾಗಿ ರೂಪಿಸಲಾಗಿದ್ದ ಈ ಅಲಂಕಾರ ಭಕ್ತಾದಿಗಳ ವಿಶೇಷ ಆಕರ್ಷಣೆಗೆ ಪಾತ್ರವಾಯಿತು.
ಐತಿಹಾಸಿಕ ಹೊಸಹೊಳಲು ಗ್ರಾಮದಲ್ಲಿ ಹನುಮಂತೋತ್ಸವ ಸಂಭ್ರಮ
ಮೆರವಣಿಗೆಯಲ್ಲಿ ಕೇರಳದ ಚಂಡೆ ವಾದನ, ಮ್ಯೂಸಿಕ್ ಟ್ಯಾಬ್ಲೋನ ಹಾಡಿಗೆ ಯುವಕರು, ಯುವತಿಯರು ಹಾಗೂ ಮಕ್ಕಳು ಕುಣಿದು ಕುಪ್ಪಳಿಸಿದರು. ಲಕ್ಷ್ಮಿಸಾಗರದ ಕೆಂಪೇಗೌಡ ಮತ್ತು ತಂಡದ ವತಿಯಿಂದ ನಾಸಿಕ್ ಬ್ಯಾಂಡ್, ಮಂಡ್ಯದ ಕನ್ಯಾಕುಮಾರ್ ಅವರಿಂದ ಪೂಜಾಕುಣಿತ, ವೀರಗಾಸೆ, ಹುಲಿವೇಶ, ಪಾಲೇ ಗಿರಿವೇಶದಂತಹ ಪ್ರದರ್ಶನಗಳನ್ನು ಕಲಾವಿದರು ಪ್ರದರ್ಶಿಸಿ ಸಾರ್ವಜನಿಕರನ್ನು ರಂಜಿಸಿದರು.
ಸಮರ್ಪಕ ಕುಡಿಯುವ ನೀರು ಕೊಡಿ
ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮಗಳನ್ನು ಪಿಡಿಒಗಳು ಕೈಗೊಂಡು ಸಕಾಲಕ್ಕೆ ನೀರು ಪೂರೈಸಬೇಕು. ನೀರು ವ್ಯರ್ಥವಾಗಿ ಹರಿಯದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ಗ್ರಾಪಂ ಮೇಲಿದೆ. ಪ್ರತಿಯೊಬ್ಬ ಪಿಡಿಒಗಳು ಕೇಂದ್ರ ಸ್ಥಳದಲ್ಲಿ ಇದ್ದು ಮುಂಜಾಗ್ರತೆ ಅಗತ್ಯ ಕ್ರಮಕೈಗೊಳ್ಳಬೇಕು.
ಹಾವೇರಿ ವಿವಿಗೆ ಅಗತ್ಯ ಅನುದಾನ ಒದಗಿಸಿ: ಹೋರಾಟ ಸಮಿತಿ ಮನವಿ
ಹಾವೇರಿ ವಿವಿ ಮುಚ್ಚುವ ರಾಜ್ಯ ಸರ್ಕಾರದ ತೀರ್ಮಾನದಿಂದ ನಮ್ಮ ಹಾವೇರಿ ಜಿಲ್ಲೆಯ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಉನ್ನತ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ.
ರೆಡ್ಡಿ ಮತ್ತೆ ಜೈಲು ಪಾಲು; ಗಣಿ ಜಿಲ್ಲೆಯಲ್ಲಿ ಸಂಚಲನ, ಬೆಂಬಲಿಗರಲ್ಲಿ ಆತಂಕ
ಓಬಳಾಪುರಂ ಮೈನಿಂಗ್ ಕಂಪನಿ ನಡೆಸಿದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈದ್ರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ರೆಡ್ಡಿ ಜೈಲು ಪಾಲು ಗಣಿ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದೆ.
ಮಾದಿಗರನ್ನು ಹಿಂದೂಗಳು ನಮ್ಮವರೆಂದು ಅಪ್ಪಿಕೊಳ್ಳುತ್ತಿಲ್ಲ: ತಿಮ್ಮಾಪುರ
ಸಾಮಾಜಿಕ ನ್ಯಾಯದಡಿ ಡಾ. ಅಂಬೇಡ್ಕರ ಸಂವಿಧಾನಾತ್ಮಕ ಹಾಗೂ ಹಕ್ಕುಬದ್ಧ ಅವಕಾಶಗಳನ್ನು ಕಲ್ಪಿಸಲು ಮುಂದಾದರು. ಆದರೆ ರಾಜಕಾರಣದ ದಳ್ಳುರಿಗೆ 4 ಜಾತಿಗಳಿದ್ದ ಪರಿಶಿಷ್ಟ ಜಾತಿಯಲ್ಲಿ 118 ಜಾತಿಗಳನ್ನು ಸೇರಿಸುವ ಮೂಲಕ ನಮ್ಮನ್ನು ಮೇಲೇಳಲು ಬಿಡಲಿಲ್ಲ. ಬದಲಾಗಿ ಮೊದಲಿದ್ದ ಜಾಗಕ್ಕೆ ಕರೆದೊಯ್ಯುವ ಕೆಲಸವಾಗುತ್ತಿದೆ.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 11353
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved