ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೌರ ಕೃಷಿ ಪಂಪ್‌ಸೆಟ್‌ನಿಂದ ಇಂಧನ ಉಳಿತಾಯ: ಡಾ.ರಾಜಶೇಖರ್ ಬಾರ್ಕೆರ್
ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್‍ಗಳನ್ನು ಬಳಸುವುದರಿಂದ ಇಂಧನ ಉಳಿತಾಯವಾಗುತ್ತದೆ. ರೈತರು ಕೃಷಿ ಹಾಗೂ ಗೃಹ ಬಳಕೆಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಪಂಪ್‍ಸೆಟ್ ಬಳಸಬೇಕು. ಇವು ಹೆಚ್ಚಿನ ಇಂಧನ ದಕ್ಷತೆ ಹೊಂದಿದ್ದು ವಿದ್ಯುತ್ ಉಳಿತಾಯಕ್ಕೆ ಸಹಕಾರಿಯಾಗಿವೆ ಎಂದು ಬಬ್ಬೂರು ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ್ ಭಾರ್ಕೆರ್ ಹೇಳಿದರು.
ಮಳೂರು ಗ್ರಾಪಂ ಸದಸ್ಯನ ಅಪಹರಣ ಯತ್ನ
ಚನ್ನಪಟ್ಟಣ: ಕೆರೆ ಏರಿ ಮೇಲೆ ಬೈಕಿನಲ್ಲಿ ಹೋಗುತ್ತಿದ್ದ ಗ್ರಾಪಂ ಸದಸ್ಯನನ್ನು ಕಾರಿನಲ್ಲಿ ಬಂದ ಐವರು ಅಪರಿಚಿತರು ಅಪಹರಿಸಲು ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಳೂರು ಕೆರೆ ಏರಿ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜು ರಾಜಿನಾಮೆಗೆ ಆಗ್ರಹ
ಚನ್ನಪಟ್ಟಣ: ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಗೋವಿಂದಹಳ್ಳಿ ನಾಗರಾಜು ರಾಜೀನಾಮೆ ನೀಡಬೇಕು. ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಳ್ಳುವ ಮುನ್ನ ಅವರಾಗಿ ಅಧ್ಯಕ್ಷ ಸ್ಥಾನವನ್ನು ತೊರೆಯಬೇಕು ಎಂದು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಇಗ್ಗಲೂರು ಡಿಎಂಕೆ ಕುಮಾರ್ ಒತ್ತಾಯಿಸಿದರು.
ಮಗುವಿಗೆ ಎದೆಹಾಲು ಉಣಿಸುವುದು ಪ್ರಕೃತಿದತ್ತ ಕ್ರಿಯೆ
ತಾಯಿ ಮಗುವಿಗೆ ಎದೆಹಾಲು ಉಣಿಸುವುದು ಪ್ರಕೃತಿದತ್ತವಾದ ಸಹಜ ಕ್ರಿಯೆ. ಇದು ಎಲ್ಲಾ ಪ್ರಾಣಿ ವರ್ಗಗಳಲ್ಲಿಯೂ ಇದೆ. ಆದರೆ ಮನುಷ್ಯರು ಆಧುನಿಕತೆಯಿಂದಾಗಿ ದಿನೇ ದಿನೇ ಮಗುವಿಗೆ ಎದೆಹಾಲು ಕುಡಿಸುವುದು ಕಡಿಮೆಯಾಗುತ್ತಿರುವುದು ಮಾನವ ಕುಲಕ್ಕೆ ಅತ್ಯಂತ ಅಪಾಯಕಾರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ ಹೇಳಿದರು.
ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಲು ಯೋಜನೆ
ಮುಂಗಾರು ಮಳೆ ತೀರ ವಿರಳ ಸಂಕಷ್ಟದಲ್ಲಿರುವ ರೈತನಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಲು ತಾತ್ಕಾಲಿಕ ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ
ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು.
ನಾಲೆ ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿ.ಸಿ.ನಾಲೆ ಮತ್ತು ಲೋಕಸರ ನಾಲೆ ಆಧುನೀಕರಣ ಕಾಮಗಾರಿ ನೆಪದಲ್ಲಿ ಕೊನೆಭಾಗದ ರೈತರಿಗೆ ನೀರನ್ನು ನೀಡದೆ ವಂಚಿಸಿದ್ದಾರೆ. ಮುಂಗಾರು ಆರಂಭವಾಗಿದೆ. ಕೃಷಿ ಚಟುವಟಿಕೆಗಳು ತೊಡಗಿಸಲು ನೀರಿಲ್ಲದೆ ಪರದಾಡುವಂತಾಗಿದೆ.
ಕಟ್ಟಡ ಕಾರ್ಮಿಕರ ಹಕ್ಕು ಹಾಗೂ ಸೌಲಭ್ಯ ಪಡೆಯಲು ಸಾಂಘಿತ ಹೋರಾಟ ಅಗತ್ಯ: ಬಾಲಕೃಷ್ಣಶೆಟ್ಟಿ
ಕಾರ್ಮಿಕರು ತಮ್ಮಲಿನ ಭಿನ್ನಾಭಿಪ್ರಾಯ ಬಿಡಬೇಕು. ಸಂಘಟಿತರಾಗುವ ಜೊತೆಗೆ ನಕಲಿ ಕಾರ್ಮಿಕರ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಆ.24 ಮತ್ತು 25 ರಂದು ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಮಾಡುವ ಮೂಲಕ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಮುಂದೆ ಇಡಲಾಗುವುದು.
ನರೇಗಾ: ಟ್ರ್ಯಾಕ್ಟರ್‌ಗಳಿಗೆ ಹಣ ನೀಡದ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ
ನರೇಗಾ ಯೋಜನೆಯಡಿ ಕಳೆದ ಮೂರು ವರ್ಷಗಳ ಹಿಂದೆ ನೆಲಮಾಕನಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಲಸದ ಸಂದರ್ಭದಲ್ಲಿ ಮಣ್ಣು ಸಾಗಿಸಲು ಟ್ರ್ಯಾಕ್ಟರ್ ಗಳನ್ನು ಬಾಡಿಗೆ ಪಡೆಯಲಾಗಿತ್ತು. ಸುಮಾರು 7 ಲಕ್ಷ ರು. ಬಾಡಿಗೆ ಹಣ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಕೆ.ಎಂ.ಉದಯ್
ಸರ್ವ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಶ್ರಮಿಸುತ್ತಿದ್ದೇನೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮಸಮಾಜದ ಪರಿಕಲ್ಪನೆಯೊಂದಿಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಪ್ರಗತಿಗೆ ಆದ್ಯತೆ ನೀಡಲಾಗುವುದು.
< previous
1
...
211
212
213
214
215
216
217
218
219
...
13011
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?