• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂತಃಶಕ್ತಿ ಅರಿಯಲು ಧ್ಯಾನವೇ ಮೂಲ ಅಸ್ತ್ರ: ಸ್ವಾಮಿ ಜ್ಯೋತಿರ್ಮಯಾನಂದ
ಇಲ್ಲಿನ ಶಿವನಗರದಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮ ಪರಿಸರದಲ್ಲಿ ನಿರ್ಮಿಸುತ್ತಿರುವ ವಿವೇಕಾನಂದ ಧ್ಯಾನ ಕುಟೀರಕ್ಕೆ ಸೋಮವಾರ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜ್ಯೋತಿರ್ಮಯಾನಂದ ಮಹಾರಾಜ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಚನ್ನಗಿರಿ ತಾಲೂಕಿಗೆ 350 ಟನ್ ಯೂರಿಯಾ ಬಿಡುಗಡೆ
ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಅಭಾವ ಅತಿ ಹೆಚ್ಚಾಗಿದ್ದು, ಗೊಬ್ಬರದ ಅಭಾವ ತಪ್ಪಿಸಲು ಚನ್ನಗಿರಿ ತಾಲೂಕಿಗೆ ಕಳೆದ ಎರಡ್ಮೂರು ದಿನಗಳಿಂದ 350 ಟನ್ ಯೂರಿಯಾ ಗೊಬ್ಬರ ಬಂದಿದೆ. ರೈತರು ಖಾಸಗಿ ಗೊಬ್ಬರದ ಅಂಗಡಿಗಳಲ್ಲಿ ಮತ್ತು ಸಹಕಾರ ಸಂಘಗಳ ಮೂಲಕ ಸೋಮವಾರದಿಂದ ಯೂರಿಯಾ ಗೊಬ್ಬರ ಖರೀದಿಗೆ ಸರತಿ ಸಾಲಿನಲ್ಲಿ ನಿಂತು ಖರೀದಿಸುತ್ತಿದ್ದಾರೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ.
ಸರ್ಕಾರಿ ಸೌಲಭ್ಯ ಪಡೆದು ಬದುಕು ಹಸನು ಮಾಡಿಕೊಳ್ಳಿ
ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಫಲಾನುಭವಿಗಳಿಗೆ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ಕಾಲೇಜಿನ ಮೂಲಸೌಕರ್ಯಕ್ಕೆ ಆದ್ಯತೆ: ಶಾಸಕ ಸಿ.ಪುಟ್ಟರಂಗಶೆಟ್ಟಿ
ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದು, ವಿದ್ಯಾರ್ಥಿಗಳು ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ಓವರ್‌ ಲೋಡ್‌ ೫ ಟಿಪ್ಪರ್‌ಗೆ ₹4.78 ಲಕ್ಷ ದಂಡ
ಕೇರಳ ರಾಜ್ಯಕ್ಕೆ ಓವರ್‌ ಲೋಡ್‌ ಎಂ.ಸ್ಯಾಂಡ್‌ ಹಾಗೂ ಕಲ್ಲು ಸಾಗಾಣಿಕೆಗೆ ಯತ್ನಿಸಿದ್ದ ಐದು ಟಿಪ್ಪರ್‌ಗಳಿಗೆ ₹೪,೭೮,೬೩೬ ಲಕ್ಷ ದಂಡವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿಧಿಸಿದೆ.
ಅಕ್ರಮವಾಗಿ ಯೂರಿಯಾ ಸಾಗಿಸುತ್ತಿದ್ದ ಲಾರಿ ವಶ
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ರೈತರು ಪರದಾಟ, ಆಕ್ರೋಶದ ನಡುವೆ ನೆರೆಯ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಯೂರಿಯಾ ರಸಗೊಬ್ಬರ ಲಾರಿಯನ್ನು ಕೃಷಿ ಸಹಾಯಕ ನಿರ್ದೇಶಕ ಶಶಿಧರ್ ವಶಪಡಿಸಿಕೊಂಡಿದ್ದಾರೆ.
ಅನುದಾನ ವಾಪಸ್‌: ಅಧಿಕಾರಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿ
ಅನುದಾನ ವಾಪಸ್‌ಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ ಶಾಸಕ ಎ,ಆರ್‌. ಕೃಷ್ಣಮೂರ್ತಿ ಸೂಚಿಸಿದರು.ಪಟ್ಟಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ 2204ರ ಲೆಕ್ಕ ಶಿರ್ಷಿಕೆಯಡಿ ₹27 ಲಕ್ಷ ಅನುದಾನ ಹಾಗೂ ಯಳಂದೂರಿಗೆ ₹14 ಲಕ್ಷ ಬಿಡುಗೆಯಾಗಿತ್ತು.
ಕ್ರೀಡೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿ
ಕ್ರೀಡೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.
ನೀರು ಜೀವಜಲ, ಅದು ಬೆಂಕಿ ಆಗಬಾರದು: ಸಿ. ಟಿ. ರವಿ
ಕಡೂರು ಪುರಾತನ ಕಾಲದಿಂದಲೂ ಪಂಚಭೂತಗಳನ್ನು ದೇವರು ಎಂದು ಪೂಜಿಸುತ್ತಿದ್ದೇವೆ. ಅದರಲ್ಲಿಯೂ ನೀರು ಜೀವಜಲ ಅದು ಬೆಂಕಿ ಆಗಬಾರದು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಹೇಳಿದರು.
ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ದೇವನಹಳ್ಳಿ: ತಾಲೂಕಿನ ಬಿದಲೂರು ವ್ಯವಸಾಯ ಸೇವಾ ಸಹಕಾರ ಸಂಘ ಸಹಕಾರ ಕ್ಷೇತ್ರದಲ್ಲಿ, ಬ್ಯಾಂಕಿಂಗ್ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಸುದೀರ್ಘ ಕಾರ್ಯ ಚಟುವಟಿಕೆಗಳಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 13011
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved