• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
೫೪೩ ಕೋಟಿ ರು. ವೆಚ್ಚದ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲೂಕುಗಳಿಗೆ ಶಾಶ್ವತವಾಗಿ ಕಾವೇರಿ ಕುಡಿಯುವ ನೀರು ಒದಗಿಸಲಾಗುವುದು.
ದೇವಸ್ಥಾನ ಮನಸ್ಸುಗಳ ಬೆಸೆಯುವ ತಾಣ: ಶ್ರೀರಾಮುಲು
ಹಳ್ಳಿಗಳಲ್ಲಿ ದೇವಸ್ಥಾನಗಳು ಮನಸ್ಸು ಮನಸ್ಸುಗಳು ಬೆಸೆಯುವ ತಾಣಗಳಾಗಿವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಸರ್ಕಾರಿ ಕಚೇರಿಗಳನ್ನು ಲಂಚಮುಕ್ತವನ್ನಾಗಿಸಿ
ಅಧಿಕಾರಿಗಳು ಸಾರ್ವಜನಿಕರಿಂದ ಯಾವುದೇ ರೀತಿಯ ಲಂಚ ಋಷುವತ್ತು ಪಡೆಯದೆ ಅವರ ಕೆಲಸಗಳನ್ನು ಮಾಡಿಕೊಡಬೇಕು. ಆಗ ನಮ್ಮ ಜನ್ಮ ಸಾರ್ಥಕ. ಸಾರ್ವಜನಿಕ ಸಮಸ್ಯೆಗಳನ್ನು ಕಾನೂನು ಪ್ರಕಾರ ಕಾನೂನು ಮಿತಿಮೀರದೆ ಮಾಡುವುದು ಮತ್ತು ಕಾನೂನಿನ ಪ್ರಕಾರ ಎಲ್ಲ ಸವಲತ್ತುಗಳನ್ನು ಆರ್ಹರಿಗೆ ತಲುಪಿಸುವುದು ನಮ್ಮ ಕರ್ತವ್ಯ.
ಪಪಂ ಅಧ್ಯಕ್ಷೆ ಮನೆಯಿಂದ ಸಮೀಕ್ಷೆ ಆರಂಭ
ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗವು ಪ.ಜಾತಿಗಳ ಸಮಗ್ರ ಸಮೀಕ್ಷೆ-೨೦೨೫ ಮೊದಲ ಹಂತದ ಸಮೀಕ್ಷೆ ಮೇ.೫ರಿಂದ ೧೭ರ ತನಕ ನಡೆಯಲಿದೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ಸಂತೃಪ್ತ ಫಲಿತಾಂಶ ನೀಡುವ ಭಾಗ್ಯವಂತಿ ಶಿಕ್ಷಣ ಸಂಸ್ಥೆ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನಗರ ಪ್ರದೇಶಗಳಲ್ಲಿನ‌ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬೆಳೆದಿರುವುದಕ್ಕೆ ಕೈಗನ್ನಡಿಯಂತೆ ಆಂಗ್ಲ ಮಾಧ್ಯಮದಲ್ಲಿ 100ಕ್ಕೆ 100 ಫಲಿತಾಂಶ ಬರುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಭಗೀರಥರ ಛಲ, ದೃಢಸಂಕಲ್ಪ ಬೆಳೆಸಿಕೊಳ್ಳಿ: ಚಿದಾನಂದಪ್ಪ
ಮಹರ್ಷಿ ಭಗೀರಥರು ಛಲ ಮತ್ತು ದೃಢಸಂಕಲ್ಪ ಹೊಂದಿದವರು. ಇಂತಹ ಮಹನೀಯರ ಆದರ್ಶಗಳನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ.
ಹಿಂದೂಗಳ ಮೇಲಿನ ದಬ್ಬಾಳಿಕೆಗೆ ಶೀಘ್ರ ತಕ್ಕ ಉತ್ತರ: ವಿಶ್ವ ಹಿಂದೂ ಪರಿಷತ್‌ನ ಮಹೇಂದ್ರ
ನಿರಂತರವಾಗಿ ಹಿಂದೂಗಳ ಮೇಲೆ ದಬ್ಬಾಳಿಕೆ, ಹಿಂದೂಗಳ ಮೇಲೆ ಹತ್ಯೆಗಳು ಇಂದು ನಡೆಯುತ್ತಿದ್ದು ಹಿಂದೂ ಸಮಾಜದ ಮೇಲಿನ ಇಂತಹ ದಬ್ಬಾಳಿಕೆಗೆ ತಕ್ಕ ಉತ್ತರ ನೀಡುವ ಸಮಯ ದೂರವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಹೇಳಿದರು.
ಸರ್ಕಾರಿ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಿ: ಡಾ. ಎಚ್. ಕೃಷ್ಣ
ಎಲ್ಲ ಇಲಾಖೆಯ ಅಧಿಕಾರಿಗಳು ಇರುವ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡು ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡಿ. ನಮ್ಮ ಜತೆ ಕೈಜೋಡಿಸಿಕೊಂಡು ನಡೆದರೆ ಯಾವುದೇ ರೀತಿಯ ನ್ಯೂನತೆಗಳು ಆಗದ ಹಾಗೆ ನೋಡಿಕೊಂಡು ಹೋಗಬಹುದು
ರಾಜಧಾನಿಯಲ್ಲಿ ಕನ್ನಡ ಉಳಿವು ಸವಾಲಾಗಿದೆ: ಪ್ರೊ.ಎಂ.ಜಿ. ಮಂಜುನಾಥ್ ಕಳವಳ
ಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮ ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯಕ್ರಮವನ್ನು ಪರಿಷತ್ತು ಶತಮಾನದಿಂದ ಮಾಡುತ್ತಾ ಬಂದಿದೆ. ಪುಸ್ತಕ ಪ್ರಕಟಣೆ, ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಕಾರ್ಯ ಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿವೆ .
ನನ್ನೊಂದಿಗೆ ಗಟ್ಟಿಯಾಗಿ ನಿಂತ ಎಲ್ಲರಿಗೂ ಋಣಿ: ವಿನಯ್‌
ಒಂದೂವರೆ ವರ್ಷದಿಂದ ನನ್ನೊಂದಿಗೆ ಗಟ್ಟಿಯಾಗಿ ನಿಂತ ನಿಮ್ಮೆಲ್ಲರಿಗೂ ನಾನು ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ದೊಡ್ಡ ನಾಯಕನಾಗಿ ಬೆಳೆದರೆ ಅದೆಲ್ಲಾ ನಿಮ್ಮಿಂದಲೇ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ, ಬೆಂಗಳೂರಿನ ಇನ್ ಸೈಟ್ಸ್ ಐಎಎಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 11353
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved