ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರೀಡಾಕೂಟ ಆಯೋಜನೆಯಿಂದ ಸಮಾಜದಲ್ಲಿ ಒಗ್ಗಟ್ಟು
ಕ್ರೀಡಾಕೂಟ ಏರ್ಪಡಿಸುವ ಮೂಲಕ ಸಮಾಜದಲ್ಲಿ ಒಗ್ಗಟ್ಟ ಮೂಡಿಸುವ ಕಾರ್ಯ ಮಾಡಿದ್ದಾರೆ.
ನಾಯಿ ಕಡಿತ ಪ್ರಕರಣಗಳು ಹೆಚ್ಚಳ: ತ್ವರಿತ ಚಿಕಿತ್ಸೆಗೆ ಸೂಚನೆ
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಬಗ್ಗೆ ವರದಿಯಾಗಿದ್ದು, ಪ್ರಕರಣಗಳು ವರದಿಯಾದ ಕೂಡಲೇ ನಾಯಿ ಕಡಿತಕ್ಕೊಳಗಾದವರಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಅಗತ್ಯ ಔಷಧಿಯನ್ನು ದಾಸ್ತಾನು ಇಟ್ಟುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.
ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸವಾಲನ್ನು ಮೆಟ್ಟಿ ನಿಲ್ಲಬೇಕಿದೆ
ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು, ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಸುಂಟಿಕೊಪ್ಪ: ಸಂತ ಅಂತೋಣಿ ದೇವಾಲಯ ವಾರ್ಷಿಕೋತ್ಸವ
ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕ್ರೈಸ್ತ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.
ಹೂಬಳ್ಳಿಯೀಗ ಕಸದ ತೊಟ್ಟಿ!
ಅತ್ತ ವಿವಿಧ ಬಗೆಯ ಹೊಸ ಯೋಜನೆಗಳನ್ನು ಪಾಲಿಕೆ ಹಾಕಿಕೊಂಡರೆ, ಇತ್ತ ಊರ ಹೊರವಲಯಗಳೆಲ್ಲ ಡಂಪಿಂಗ್ ಯಾರ್ಡ್ ಆಗುತ್ತಿದೆ. ಉದಾಹರಣೆಗೆ ಕುಸುಗಲ್ ರಸ್ತೆ, ಸುಳ್ಳ ರಸ್ತೆ, ಆನಂದನಗರ ರಸ್ತೆ ಅಕ್ಕಪಕ್ಕಗಳು ಡಂಪಿಂಗ್ ಯಾರ್ಡ್ ಆಗುತ್ತಿದೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನರಸಿಂಹಗಡ ತಪ್ಪಲಿನಲ್ಲಿ ಭವ್ಯ ದೇಗುಲ ನಿರ್ಮಾಣ ಕನಸು: ಹರೀಶ್ ಪೂಂಜ
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನರಸಿಂಹಗಡದ ತಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂದಿರ ವಠಾರದಲ್ಲಿ ಮೇ ೩ ಮತ್ತು ೪ ರಂದು ನಡ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನೆರವೇರಿತು.
10ರಂದು ಮಹಾದೇವ ಕೋಟ ಈಶ್ವರ ದೇವಾಲಯ ವಾರ್ಷಿಕೋತ್ಸವ
ಇಲ್ಲಿಗೆ ಸಮೀಪದ ಈಸ್ಟ್ ಕೊಳಕೇರಿ ಶ್ರೀ ಮಹಾದೇವ ಕೋಟ ಈಶ್ವರ ದೇವಾಲಯದ ವಾರ್ಷಿಕೋತ್ಸವ ಮೇ 10 ರಂದು ಶನಿವಾರ ನಡೆಸಲು ತೀರ್ಮಾನಿಸಲಾಗಿದೆ.
ಕುಡಿಯುವ ನೀರು ಅಭಾವ ಸಾಧ್ಯತೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಕುಡಿಯುವ ನೀರು ಒದಗಿಸುವ ವಿಚಾರದಲ್ಲಿ ಯಾವುದೇ ತೊಡಕಾಗದಂತೆ ಎಚ್ಚರ ವಹಿಸಿ ಎಂದು ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಹಾಗೂ ಪುತ್ತೂರು ತಾಲೂಕು ನೋಡೆಲ್ ಅಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಪುತ್ತೂರು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಫೇಲ್ ಆದವರಿಂದ ಪತ್ರ ವಿಶ್ಲೇಷಣೆ ಅಸಾಧ್ಯ: ಛಲವಾದಿ
‘ಪ್ರಿಯಾಂಕ್ ಖರ್ಗೆಯಂಥ ಫೇಲ್ ಆಗಿರುವ ಗಿರಾಕಿಗಳಿಗೆ ಅಂಬೇಡ್ಕರ್ ಪತ್ರಗಳ ವಿಶ್ಲೇಷಣೆ ಸಾಧ್ಯವಿಲ್ಲ. ಪಾಸ್ ಆದವರನ್ನು ಕರೆದು ಸಾಬೀತುಪಡಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
< previous
1
...
220
221
222
223
224
225
226
227
228
...
11373
next >
Top Stories
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ