• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿಯಲ್ಲಿ ಕೈಕೊಟ್ಟ ಬ್ಯಾಟರಿ ಚಾಲಿತ ವಾಹನಗಳು!
ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ರೂಪಿಸಿದ್ದ ಬ್ಯಾಟರಿ ಚಾಲಿತ ವಾಹನಗಳ ಯೋಜನೆ ಈಗ ಹಳ್ಳ ಹಿಡಿಯುತ್ತಿದೆ.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಅನಾವರಣ
ಭಜನಾ ಸ್ಪರ್ಧೆಯಲ್ಲಿ ವಿವಿಧ ಪ್ರೌಢಶಾಲೆಗಳ ಐವತ್ತು ವಿದ್ಯಾರ್ಥಿನಿಯರು ಮತ್ತು ಭರತನಾಟ್ಯ ಸ್ಪರ್ಧೆಯಲ್ಲಿ ಸುಮಾರು 30 ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಶರಾವತಿ ಭೂಗತ ಜಲ ವಿದ್ಯುತ್ ಯೋಜನೆ ಕೈಬಿಡಲು ಒತ್ತಡ ಹಾಕಲಿ
ತಡವಾದರೂ ಉತ್ತರಕನ್ನಡ ಜಿಲ್ಲೆ ಸ್ಥಳೀಯ ಶಾಸಕರು, ರಾಜಕೀಯ ಮುಖಂಡರು ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕೈಬಿಡಲು ಒತ್ತಾಯ ಮಾಡಿದ್ದಾರೆ.
ಯೂರಿಯಾ: ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರಿನಲ್ಲಿ ಉತ್ತಮ ಮಳೆ ಬಿದ್ದು ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ. ಆದರೆ, ಸರ್ಕಾರ ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗಿದೆ.
ವಿದ್ಯಾರ್ಥಿಗಳಿಗೆ ಸಂಸತ್ತಿನ ಬಗ್ಗೆ ಅರಿವು ಅವಶ್ಯ-ರಮಾಣಿ
ಶಾಲಾ ಮಟ್ಟದಲ್ಲಿಯೆ ವಿದ್ಯಾರ್ಥಿಗಳು ಸಂಸತ್ತಿನ ಕಾರ್ಯ ಕಲಾಪಗಳ ಬಗ್ಗೆ ತಿಳಿದಿರಲಿ ಎಂಬ ಸದುದ್ದೇಶದಿಂದ ಶಾಲೆಗಳಲ್ಲಿ ಶಾಲಾ ಸಂಸತ್ತನ್ನು ರಚಿಸಲಾಗುತ್ತದೆ. ನೀವುಗಳೆಲ್ಲ ಸಂಸತ್ತಿನ ಬಗ್ಗೆ ಈಗಿನಿಂದಲೆ ಅರಿವನ್ನು ಹೊಂದಿರುವುದು ಅವಶ್ಯಕ ಎಂದು ಸೋಮೇಶ್ವರ ಶಿಕ್ಷಣ ಸಮಿತಿಯ ಗೌರವ ಕಾರ್ಯದರ್ಶಿ ಎಂ. ಬಿ. ರಮಾಣಿ ಹೇಳಿದರು.
ಬ್ಯಾರೇಜ್‌ ಭರ್ತಿಯಾದರೂ ತಪ್ಪಲಿಲ್ಲ ಗದಗ-ಬೆಟಗೇರಿ ನೀರಿನ ಗೋಳು
ಗದಗ-ಬೆಟಗೇರಿ ಅವಳಿ ನಗರಕ್ಕೆ ಪೂರೈಕೆಯಾಗುವ ಕುಡಿವ ನೀರಿನ ಮೂಲವಾದ ತುಂಗಭದ್ರಾ ನದಿಗೆ ಅಡ್ಡವಾಗಿ ಮುಂಡರಗಿ ತಾಲೂಕಿನಲ್ಲಿ ನಿರ್ಮಿಸಿರುವ ಸಿಂಗಟಾಲೂರು ಬ್ಯಾರೇಜ್ ಸಂಪೂರ್ಣ ಭರ್ತಿಯಾದರೂ ಗದಗ ಬೆಟಗೇರಿ ಅವಳಿ ನಗರದಲ್ಲಿ ಇಂದಿಗೂ 20ರಿಂದ 25 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಉತ್ತಮ ಆರೋಗ್ಯದ ಅಭಿವೃದ್ಧಿಗೆ ಪೋಷಕಾಂಶಗಳು ಸಹಕಾರಿ: ವಸ್ತ್ರದ
ಸತ್ವಯುತ ಆಹಾರ ಎಂದರೆ ಪೋಷಕಾಂಶಗಳಿರುವ ಸಮೃದ್ಧ ಆಹಾರ. ಇಂತಹ ಆಹಾರ ಸೇವನೆಯಿಂದ ನಾವು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ದೇಹದ ಬೆಳವಣಿಗೆ ಹಾಗೂ ಆರೋಗ್ಯದ ಅಭಿವೃದ್ಧಿಗೆ ಪೋಷಕಾಂಶಗಳು ಸಹಕಾರಿ. ಮಕ್ಕಳು ಪೋಷಕಾಂಶಗಳುಳ್ಳ ಆಹಾರ ಸೇವನೆ ಮಾಡಬೇಕೆಂದು ಚಿಂತಕಿ ಸುವರ್ಣಾ ವಸ್ತ್ರದ ಹೇಳಿದರು.
ಅಂಧಕಾರ ಅಳಿಸಿ ಹೊಸ ಬೆಳಕು ಕೊಟ್ಟವರು ಬಸವಾದಿ ಶರಣರು-ಸ್ವಾಮೀಜಿ
ಬಸವಣ್ಣನವರು, ಕಲ್ಲನಾಗರ ಕಂಡರೆ ಹಾಲನೆರೆಯೆಂಬರು, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನದ ಮೂಲಕ ಸಮಾಜದಲ್ಲಿನ ಅಂಧಕಾರವನ್ನು ಅಳಿಸಿ ಹೊಸ ಬೆಳಕು ಕೊಟ್ಟಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಶ್ರೀಗಳು ಹೇಳಿದರು.
ಹಿರೇಕೆರೂರಿನಲ್ಲಿ ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಾಳೆ ಅರ್ಜಿ ಸಲ್ಲಿಕೆ
ಆ. 6ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬೆಳೆನಷ್ಟ ಹೊಂದಿದ ರೈತರು ಸಾಮೂಹಿಕವಾಗಿ ಪ್ರತಿಭಟನೆ ಮಾಡಿ, ವೈಯಕ್ತಿಕವಾಗಿ ಬೆಳೆಹಾನಿ ಕುರಿತು ಅರ್ಜಿ ಸಲ್ಲಿಸಲಾಗುವುದು.
ಗುತ್ತಲ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಮನವಿ
ಮನವಿ ಸ್ವೀಕರಿಸಿದ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಸ್ಥಳೀಯರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಮುಂದಿನ ದಿನಗಳಲ್ಲಿ ನಿಮ್ಮ ಆಗ್ರಹ ಈಡೇರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 13028
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved