ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಅರ್ಚಕ ಕೃಷ್ಣಭಟ್ ಚಾಲನೆದೇಶೀಯ ಕ್ರೀಡೆಗಳಲ್ಲಿ ಒಂದಾದ ಕಬಡ್ಡಿ ಆಟ ಪ್ರತಿಯೊಬ್ಬರ ಮನಸಿನಲ್ಲಿ ಅಚ್ಚಳಿಯದೆ ಉಳಿದಿರುವ ಕ್ರೀಡೆ. ದೇಶ ವಿದೇಶದಲ್ಲೂ ಸಹ ಈ ಕ್ರೀಡೆಗೆ ಮಹತ್ವ ನೀಡಲಾಗಿದೆ. ಕಬಡ್ಡಿ ಕ್ರೀಡೆಗೆ ಸರ್ಕಾರ ಇನ್ನಷ್ಟು ಉತ್ತೇಜನ ನೀಡಿ ಸ್ಥಳೀಯ ಕ್ರೀಡಾಪಟುಗಳನ್ನು ಬೆಳೆಸಿ ಕ್ರೀಡೆಯನ್ನು ಉಳಿಸಬೇಕಿದೆ.