ಕಾಂಗ್ರೆಸ್ಸಿನಲ್ಲಿ ನವೆಂಬರ್-ಡಿಸೆಂಬರ್ ಕ್ರಾಂತಿ: ಜೋಶಿಪ್ರಧಾನಿ, ರಾಷ್ಟ್ರಪತಿ, ಸಂಸದರು, ಅಧಿಕಾರಿಗಳಿಗೆ ಏಕವಚನದಲ್ಲಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋನಿಯಾ ಗಾಂಧಿ ಅವರೊಂದಿಗೆ ಏಕವಚನದಲ್ಲೇ ಮಾತನಾಡುತ್ತಾರೆಯೇ?. ಹಾಗೊಂದು ವೇಳೆ ಮಾತನಾಡಿದರೆ ಮರುಕ್ಷಣವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಪ್ರಹ್ಲಾದ ಜೋಶಿ ಹೇಳಿದರು.