ಡೇಟಾ ಎಂಟ್ರಿ ಆಪರೇಟರ್‌ಗಳ ವಜಾ: ರೋಗಿಗಳ ಪರದಾಟ೮ ವರ್ಷಗಳ ಹಿಂದೆ ತಾಲೂಕು ಆಸ್ಪತ್ರೆಗಳಿಗೆ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕಮಾಡಿಕೊಳ್ಳಲಾಗಿತ್ತು. ಅದರಂತೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐವರು ಮಂದಿ ನೇಮಕವಾಗಿ ಕೆಲಸ ಮಾಡುತ್ತಿದ್ದರು. ಇದೀಗ ಸರ್ಕಾರ ಸಿಬ್ಬಂದಿಯನ್ನು ಕಡಿಮೆ ಮಾಡಲು ದಿಢೀರನೆ ಡೇಟಾ ಎಂಟ್ರಿ ಆಪರೇಟರ್‌ಗಳ ಹುದ್ದೆಯನ್ನು ಮೇ ೧ರಿಂದ ಸ್ಥಗಿತಗೊಳಿಸಿದೆ.