ಕುಡಿಯುವ ನೀರು, ಚರಂಡಿ ಕಾಮಗಾರಿ ಮುಗಿಸಿನಗರಸಭಾ ವ್ಯಾಪ್ತಿಯಲ್ಲಿ ಸ್ಪಚ್ಛತೆ ಇಲ್ಲ, ಕಸವಿಲೇವಾರಿ ಆಗುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿಲ್ಲ, ಚರಂಡಿಗಳೆಲ್ಲಾ ಹೂಳು ತುಂಬಿ ನಾರುತ್ತಿವೆ, ಜನರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ೧೫ನೇ ಹಣಕಾಸು ಅನುದಾನವನ್ನು ಸಮರ್ಪಕವಾಗಿ ಬಳಸಿ ಆದ್ಯತೆ ಮೇಲೆ ಕಾಮಗಾರಿಗಳನ್ನು ಮುಗಿಸಿ ಎಂದು ನಗರಸಭಾ ಸದಸ್ಯರು ಆಗ್ರಹಿಸಿದರು.