ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ: ಷಡಾಕ್ಷರಿರಾಜ್ಯದ ನೌಕರರಿಗೆ ಮಿಲಿಟರಿ ಕ್ಯಾಂಟಿನ್ ಮಾದರಿಯಲ್ಲಿ ಶೇ. 20ರಿಂದ 25ರಷ್ಟು ರಿಯಾಯತಿ ದರದಲ್ಲಿ ಗೃಹಪಯೋಗಿ ವಸ್ತು ಸೇರಿದಂತೆ ವಿವಿಧ ವಸ್ತುಗಳ ಖರೀದಿಗೆ ಎಂಎಸ್‌ಐಎಲ್ ಮುಖಾಂತರ ಕ್ಯಾಂಟಿನ್ ಯೋಜನೆ ರೂಪಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಜಾರಿಗೆ ತಂದು ನಂತರದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರಲಾಗುವುದು.