• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ 6 ಸಾವಿರ ಜಾತಿಯ ಔಷದಿ ಸಸ್ಯಗಳಿವೆ: ಡಾ.ಕೆ.ಎನ್.ಪ್ರಭು ಮಾಹಿತಿ
ನರಸಿಂಹರಾಜಪುರ, ರಾಜ್ಯದಲ್ಲಿ 6 ಸಾವಿರ ಔಷಧಿ ಸಸ್ಯಗಳಿವೆ.ಇದರಲ್ಲಿ 2247 ಸಸ್ಯ ಪ್ರಬೇದಗಳನ್ನು ಗುರುತಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕ ಪ್ರಾಧಿಕಾರದ ಸಲಹೆಗಾರ ಡಾ.ಕೆ.ಎನ್.ಪ್ರಭು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ

ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಇದೆಲ್ಲಾ ಆಂತರಿಕ ವಿಚಾರ. ನಾವು ಒಗ್ಗಟ್ಟಾಗಿದ್ದೇವೆ. ಪಕ್ಷವೂ ಸದೃಢವಾಗಿದೆ. ಉತ್ತಮ ಆಡಳಿತ ನಡೆಯುತ್ತಿದೆ. ಯಾವುದೇ ಅಪರಸ್ವರೂ ಇಲ್ಲ. ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿಯವರು ಯಾರು? 

ಮುಖ್ಯಮಂತ್ರಿ ಸಿದ್ದರಾಮಯ್ಯರ ಅವಶ್ಯಕತೆ ರಾಜ್ಯಕ್ಕಿದೆ : ಶಾಸಕ ಕೆ.ಎಂ.ಉದಯ್

ಯಾರೋ ಹೇಳಿದ ಮಾತಿಗೆ ಬೆಲೆ ಬರುವುದಿಲ್ಲ. ವೈಯಕ್ತಿಕವಾಗಿ ಮಾತನಾಡಿದ್ದನ್ನೆಲ್ಲಾ ಗಂಭೀರವಾಗಿ ಪರಿಗಣಿಸಲಾಗುವುದಿಲ್ಲ. ಪಕ್ಷದ ಹೈಕಮಾಂಡ್ ಹೇಳಿದರಷ್ಟೇ ಅದಕ್ಕೆ ಬೆಲೆ ಇರುತ್ತದೆ. ಅದಕ್ಕೆ ನಾವೂ ಬದ್ಧರಾಗಿರುತ್ತೇವೆ ಎಂದು ಮದ್ದೂರು ಶಾಸಕ ಕದಲೂರು ಉದಯ್  ಹೇಳಿದರು.

ಡಿಸಿಸಿ ಬ್ಯಾಂಕ್ ಚುನಾವಣೆ: ಒಂದೇ ದಿನ ೨೫ ಮಂದಿ ನಾಮಪತ್ರ
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ೧೨ ನಿರ್ದೇಶಕ ಸ್ಥಾನಗಳಿಗೆ ನ.೨ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಶುಕ್ರವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಒಟ್ಟು ೨೫ ಅಭ್ಯರ್ಥಿಗಳು ೪೩ ಉಮೇದುವಾರಿಕೆ ಸಲ್ಲಿಸಿದರು.
ಕೆರೆಯಲ್ಲಿ ಮುಳುಗಿ ಯುವಕನ ಸಾವು
ದಂಡಿನಶಿವರ ಹೋಬಳಿಯ ಬಳ್ಳೆಕಟ್ಟೆ ಗ್ರಾಮದ ನಿವಾಸಿ ಲಿಂಗಪ್ಪನವರ ಮಗ ದರ್ಶನ್ (21) ಮೃತ ದುರ್ದೈವಿ.
ಕುರುಬರ ಎಸ್‌ಟಿ ಮೀಸಲಾತಿ ಸಭೆ: ರಾಜು ಮೌರ್ಯ
ರಾಜ್ಯಮಟ್ಟದ ಕುರುಬ ಸಮುದಾಯದ ರಾಜಕೀಯ ಭವಿಷ್ಯ ಸಭೆ, ನೀವೂ ನಾಯಕರಾಗಿ, ಕುರುಬರ ಎಸ್‌ಟಿ ಮೀಸಲಾತಿ ಮಾಹಿತಿ-ಜಾಗೃತಿ ಸಭೆಯನ್ನು ಅ.26ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಾಲುಮತ ಮಹಾಸಭಾದಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು.
ವಿಭಿನ್ನ ಸಂಸ್ಕೃತಿ, ಸಂಪ್ರದಾಯಗಳ ನಾಡು ಭಾರತ: ತರಳಬಾಳು ಶ್ರೀ
ಭಾರತವು ವಿಭಿನ್ನ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇಲ್ಲಿ ಬದುಕುತ್ತಿರುವ ಎಲ್ಲ ಸಮುದಾಯಗಳು ತಮ್ಮ ಸಂಪ್ರದಾಯ ಮತ್ತು ಆಚರಣೆಗಳಲ್ಲಿ ನಂಬಿಕೆ ಇಟ್ಟು ಬದುಕುತ್ತಿದ್ದಾರೆ. ಆಯಾ ಸಮುದಾಯದ ನಂಬಿಕೆಗಳನ್ನು ಗೌರವಿಸಿ ನಡೆದುಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ತಿಳಿಸಿದರು.
ಚನ್ನಗಿರಿ ಸಿಪಿಐ ವಿರುದ್ಧ ಕಾನೂನು ಹೋರಾಟ: ರಘು
ಇಡೀ ಗ್ರಾಮ, ತೋಟ, ಗದ್ದೆಗಳನ್ನೇ ಜಲಾವೃತಗೊಳಿಸುವ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಪ್ರಶ್ನಿಸಿದ ಮಹಿಳೆಯರು ಸೇರಿ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿ, ಕೇಸ್ ದಾಖಲಿಸಿದ್ದಲ್ಲದೇ ಅಟ್ರಾಸಿಟಿ ಕೇಸ್ ಹಾಕುವ ಬೆದರಿಕೆ ಹಾಕಿದ ಚನ್ನಗಿರಿ ವೃತ್ತ ನಿರೀಕ್ಷಕ ರವೀಶ್ ವಿರುದ್ಧ ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗದ ಜತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಚನ್ನಗಿರಿ ತಾ. ಹೊನ್ನೆಮರದಹಳ್ಳಿ ಹಾಗೂ ಬೊಮ್ಮೇನಹಳ್ಳಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಹಿಟ್‌ ಆ್ಯಂಡ್‌ ರನ್‌: ನಟಿ ದಿವ್ಯಾ ಸುರೇಶ್‌ ವಿರುದ್ಧ ಕೇಸ್‌

ಅತಿವೇಗವಾಗಿ ಕಾರು ಚಲಾಯಿಸಿ ಬೈಕ್‌ಗೆ ಗುದ್ದಿ ಪರಾರಿಯಾದ ಆರೋಪದ ಮೇರೆಗೆ ಕಿರುತೆರೆ ನಟಿ ದಿವ್ಯಾ ಸುರೇಶ್ ವಿರುದ್ಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಎಂ.ಎಂ.ರಸ್ತೆಯಲ್ಲಿ ದಿವ್ಯಾ ಅವರು ಕಾರಿನಲ್ಲಿ ತೆರಳುವಾಗ ಈ ಅವಘಡ

ದಾನ ಧರ್ಮದಿಂದ ಮನಸ್ಸಿಗೆ ಶಾಂತಿ ನೆಮ್ಮದಿ: ಮುರಳೀಧರ ಹಾಲಪ್ಪ
ಮನುಷ್ಯನು ದೇವಾಲಯಗಳ ನಿರ್ಮಾಣ ಮಾಡುವುದರ ಜೊತೆಯಲ್ಲಿ ವ್ಯಕ್ತಿಯ ವ್ಯಕ್ತಿತ್ವಗಳನ್ನು ರೂಪಿಸಿಕೊಳ್ಳುವಂತಹ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved