ಮುಂದಿನ ವರ್ಷ ದಂಡಿಮಾರಮ್ಮ ತೆಪ್ಪೋತ್ಸವಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚೋಳೇನಹಳ್ಳಿ ಕೆರೆಯಲ್ಲಿ ಇತಿಹಾಸ ಪ್ರಸಿದ್ಧ ಮಧುಗಿರಿ ಶ್ರೀದಂಡಿಮಾರಮ್ಮ ತೆಪ್ಪೋತ್ಸವ ಧಾರ್ಮಿಕ ಕಾರ್ಯಕ್ರಮ ಆಚರಿಸಲಿದ್ದು, ಅಷ್ಟರೊಳಗೆ ಕೆರೆಯ ಅಂಗಳದಲ್ಲಿ ವೇದಿಕೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೂಚನೆ ನೀಡಿದರು.