ವಿದ್ಯಾರ್ಥಿಗಳ ಅಗತ್ಯಗಳಿಗೆ ಯುವನಿಧಿ ಪೂರಕ: ಬಸವರಾಜುಪ್ರಸ್ತುತ ಹಲವಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಲು, ಪುಸ್ತಕ ಖರೀದಿಸಲು, ಅರ್ಜಿ ಸಲ್ಲಿಸಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯವಾಗಿದೆ. ಇಂಥ ಸಂದರ್ಭದಲ್ಲಿ ಯುವನಿಧಿ ಜಾರಿ ಪೂರಕವಾಗಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜು ಹೇಳಿದ್ದಾರೆ.