ವಿಪಕ್ಷದವರು ಸಾವಿನಲ್ಲಿ ರಾಜಕೀಯ ಮಾಡುವುದನ್ನು ಬಿಡಲಿ: ಮಂಜುನಾಥ ಭಂಡಾರಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಹಿಂದೆ ಪಬ್ ದಾಳಿ, ಚರ್ಚ್ ದಾಳಿ, ಬರ್ತ್ ಡೇ ಪಾರ್ಟಿ ಮೇಲಿನ ದಾಳಿಯಿಂದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾಗಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.