• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಸಂಘಗಳ ಮೂಲಕ ಆರ್ಥಿಕತೆಗೆ ಹೆಚ್ಚಿಸಿಕೊಳ್ಳಿ
ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಇಡೀ ಕುಟುಂಬವೇ ಪ್ರಗತಿ ಸಾಧಿಸುತ್ತದೆ. ಮಹಿಳೆಯರು ಸಂಘಗಳ ಮೂಲಕ ಆರ್ಥಿಕತೆಗೆ ಹೆಚ್ಚಿಸಿಕೊಳ್ಳಿ. ಉದ್ದಿಮೆ ಯಶಸ್ಸಿಗೆ ಆರ್ಥಿಕ ಶಿಸ್ತು ಮುಖ್ಯವಾಗಿದೆ ಎಂದು ಎಸ್‌ಬಿಐ ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್ ತಿಳಿಸಿದರು.
ದಾವಣಗೆರೆಗೆ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಕ್ಕೆ ಭವ್ಯ ಸ್ವಾಗತ
ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಅವತರಣದ ಶತಮಾನೋತ್ಸವದ ಪ್ರಯುಕ್ತ ಬಾಬಾ ಅವರ ದಿವ್ಯಾವತಾರದ ಸೌರಭವನ್ನು ಪಸರಿಸಲು ಮತ್ತು ದಿವ್ಯ ಪ್ರೇಮದ ಸಂದೇಶ ಸಾರಲು ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥಯಾತ್ರೆಯನ್ನು ಶನಿವಾರ ದಾವಣಗೆರೆ ನಗರಕ್ಕೆ ಆಗಮಿಸಿತು.
ಬೇರಾರೋ ಸಿಎಂ ಆದ್ರೂ ನಾಪಶ್ಚಾತ್ತಾಪ ಪಡಲಿಲ್ಲ: ಮೊಯ್ಲಿ
1979 ರಿಂದ 1995ರವರೆಗೆ ನಾನೇ ಕಾಂಗ್ರೆಸ್‌ ಪಕ್ಷದ ಸಂಘಟನೆ ನಿರ್ವಹಿಸಿದ್ದೆ. ಆದರೆ, ಆಗ ನಾನು ಸಿಎಂ ಆಗಲಿಲ್ಲ ಎಂದು ಪಶ್ಚಾತ್ತಾಪ ಪಡಲಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.
ಕಾಂಗ್ರೆಸ್‌ ಚುನಾವಣೆ ಗೆದ್ದಾಗಎಲ್ಲವೂ ಸರಿ ಇರುತ್ತೆ: ಜೋಶಿ
ಕಾಂಗ್ರೆಸ್‌ನವರಿಗೆ ಚುನಾವಣೆಯಲ್ಲಿ ಗೆದ್ದಾಗ ಚುನಾವಣಾ ಆಯೋಗ ಸರಿಯಿರುತ್ತದೆ. ಅವರು ಸೋತರೆ ಆಗ ಆಯೋಗ ಸರಿಯಾಗಿ ಕೆಲಸ ಮಾಡಿಲ್ಲ ಎಂದು ರಾಹುಲ್‌ ಗಾಂಧಿ ಆರೋಪ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಧರ್ಮಸ್ಥಳ ಗ್ರಾಮ ಕೇಸ್‌: ಶವ ಪತ್ತೆಗೆ ರಾಡಾರ್‌ ಬಳಸಿ, ಸ್ಥಳ ತನಿಖೆ ನಡೆಸುವಂತೆ ಬೆಂಗಳೂರಿನ ವಕೀಲರೊಬ್ಬರು ಎಸ್ಐಟಿಯನ್ನು ಕೋರಿದ್ದಾರೆ.
ಸುದ್ದಿಯ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯ: ಸುಕೇಶ್
ಕೊಪ್ಪ, ಸುದ್ದಿ ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಇಂದಿನ ಅಗತ್ಯವಾಗಿದ್ದು, ಪ್ರಸ್ತುತ ಸುದ್ದಿ ಮೂಲ ಕಂಡುಕೊಳ್ಳುವುದರಲ್ಲಿ ಪತ್ರಕರ್ತರಾದ ನಾವು ಎಡವುತ್ತಿದ್ದೇವೆ ಎಂದು ಪತ್ರಕರ್ತ ಸುಕೇಶ್ ಡಿ.ಎಚ್. ಹೇಳಿದರು.
ಅಗಲುವುದು ಅನಿವಾರ್ಯ ಸವಿನೆನಪು ಒಂದೇ ಶಾಶ್ವತ: ರಂಭಾಪುರಿ ಶ್ರೀ
ಬಾಳೆಹೊನ್ನೂರು ಸಾಸಿವೆಯಷ್ಟು ಸುಖಕ್ಕೆ ಸಾವಿರದಷ್ಟು ದುಃಖ. ಆ ಸಾಸಿವೆಯಷ್ಟು ಸುಖಕ್ಕಾಗಿ ಶ್ರಮಿಸಿದರೂ ಕೆಲವರಿಗೆ ದೊರಕದು. ಹುಟ್ಟು ಸಹಜವಾದರೂ ಮರಣ ನಿಶ್ಚಿತ. ಹುಟ್ಟು ಸಾವುಗಳ ಮಧ್ಯದ ಬದುಕು ಶ್ರೀಮಂತಗೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ಮಾಡಿದ ಸತ್ಕಾರ್ಯಗಳ ನೆನಹು ಮಾತ್ರ ಶಾಶ್ವತ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಯ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸ ಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿರತೆಗಳನ್ನು ಹಿಡಿಯಲು ಆಗ್ರಹಿಸಿ ಎಮ್ಮೇದೊಡ್ಡಿ ಗ್ರಾಮಸ್ಥರ ಪ್ರತಿಭಟನೆ
ಕಡೂರು, ಚಿರತೆಗಳನ್ನು ಹಿಡಿಯಲು ಕೂಡಲೆ ಕ್ರಮ ವಹಿಸಬೇಕು ಮತ್ತು ಇಲ್ಲಿಗೆ ಚಿರತೆಗಳನ್ನು ತಂದು ಬಿಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಿರತೆ ದಾಳಿಗೆ ಒಳಗಾದ ಸಂತ್ರಸ್ತ ರೈತರೊಂದಿಗೆ ತಾಲೂಕಿನ ಎಮ್ಮೇದೊಡ್ಡಿ ಭಾಗದ ಗ್ರಾಮಸ್ಥರು ಕಡೂರು ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು: ತನುಜಾ
ನರಸಿಂಹರಾಜಪುರ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ದುಶ್ಚಟಗಳಿಗೆ ದಾಸರಾಗದೆ ಕಲಿಕೆ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ತನುಜಾ ಟಿ.ಸವದತ್ತಿ ಕರೆ ನೀಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 12802
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved