ರೈತರ ಬಾಳು ಬೆಳಗಿದ ದಿ.ಅಪ್ಪಣಗೌಡರುರೈತ ಬೆಳೆದ ಬೆಳೆಗೆ ಯೋಗ್ಯ ಪ್ರತಿಫಲ ಸಿಗಬೇಕೆಂಬ ಮಹಾತ್ವಾಕಾಂಕ್ಷೆಯಿಂದ ಸಹಕಾರ ತತ್ವದಡಿ ಮಾದರಿ ಸಕ್ಕರೆ ಕಾರ್ಖಾನೆಯೊಂದನ್ನು ಸ್ಥಾಪಿಸಿ ಈ ಭಾಗದ ರೈತಾಪಿ ಜನರ ಬಾಳು ಬೆಳಗಿದ ಸಹಕಾರಿ ಭೀಷ್ಮ ದಿ.ಅಪ್ಪಣಗೌಡ ಪಾಟೀಲರ ಕಾರ್ಯ ಸರ್ವ ಕಾಲಕ್ಕೂ ಸ್ಮರಣೀಯ ಎಂದು ಹುಕ್ಕೇರಿಯ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.