ಹದಗೆಟ್ಟ ವ್ಯವಸ್ಥೆ; ಹತೋಟಿ ಇರದ ಔರಾದ್ ಪಪಂ!ರಸ್ತೆ ತುಂಬೆಲ್ಲಾ ತ್ಯಾಜ್ಯ, ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಂಡು ಮೂಗು ಮುಚ್ಚುವ ದುರ್ನಾತ ವಾಸನೆ, ಸತತ ಮಳೆಯಿಂದಾಗಿ ತುಂಬಿಕೊಂಡ ಚರಂಡಿಗಳಿಂದಾಗಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಜನಜೀವನದ ಅಸ್ತವ್ಯಸ್ತಗೊಳಿಸುತ್ತಿರುವ ಘಟನೆ ನಿರಂತರವಾಗಿ ಪಟ್ಟಣದಲ್ಲಿ ನಡೆಯುತ್ತಿದೆ.