• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದಲ್ಲಿ ಮಾಡಬೇಕಾದ ಕೆಲಸ ಬಹಳಷ್ಟಿದೆ
ಉಪ್ಪರಿಗೇನಹಳ್ಳಿ ಗ್ರಾಮದ ಹತ್ತಿರ 5 ಕೋಟಿ ರು.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಚೆಕ್‍ಡ್ಯಾಂಗೆ ಬಾಗಿನ ಅರ್ಪಿಸಿದ ಶಾಸಕ ಡಾ.ಎಂ.ಚಂದ್ರಪ್ಪ.
ರಸ್ತೆ ಮೇಲೆ ಎಚ್ಚರಿಕೆಯಿಂದ ಚಾಲನೆ ಮಾಡಿ
ಪಿಎಸ್ಐ ಮಾರುತಿ ಹೇಳಿಕೆ । ಆಟೋ ಚಾಲಕರಿಗೆ ಸಂಚಾರಿ ನಿಯಮಗಳ ಕಡ್ಡಾಯ ಪಾಲನೆ
ಗುಂಪು ಸಂಘರ್ಷದ ಸುಳಿಗೆ ಸಿಕ್ಕಿ ನಲಗುತ್ತಿದೆ : ಕಾಂಗ್ರೆಸ್‌
ಮೊನ್ನೆ ಅವರು, ನಿನ್ನೆ ಇವರು ಎಲ್ಲರೂ ಕಾಂಗ್ರೆಸ್ಸಿಗರು ಇದು ಜಿಲ್ಲೆಯ ರಾಜಕೀಯ ವಲಯದಲ್ಲಿ ಬಿರುಸಿನ ಚರ್ಚೆಗೆ ನಾಂದಿ ಹಾಡಿರುವ ಹೊಸ ವಿಷಯವಾಗಿದೆ.
ಆ.10ರಿಂದ ಗುರುರಾಯರ 354ನೇ ಆರಾಧನೆ
ಇಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 354ನೇ ಆರಾಧನಾ ಮಹೋತ್ಸವ ಆ.10 ರಿಂದ 12ರವರೆಗೆ ನಡೆಯಲಿದೆ ಎಂದು ಮಠದ ವ್ಯವಸ್ಥಾಪಕ ದ್ವಾರಕನಾಥಾಚಾರ್ ಹಾಗೂ ವಿಚಾರಣಾಕರ್ತ ರಾಘವೇಂದ್ರರಾವ್ ಕುಲಕರ್ಣಿ ತಿಳಿಸಿದ್ದಾರೆ.
ಕ್ರೀಡೆಯಲ್ಲಿ ಸೋಲು ಗೆಲುವವನ್ನು ಸಮಾನವಾಗಿ ಸ್ವೀಕರಿಸಿ: ಸಾಬಣ್ಣ ವಗ್ಗರ್
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹನಿರ್ದೇಶಕ ಸಾಬಣ್ಣ ವಗ್ಗರ್ ಹೇಳಿದರು.
ಬಂಗಾರಪೇಟೆ ಅಭಿವೃದ್ಧಿಗೆ ₹ 240 ವೆಚ್ಚದ ಯೋಜನೆ
ಬಂಗಾರಪೇಟೆಗೆ ೨೦೫೮ಕ್ಕೆ ಉದ್ದೇಶಿತ ಅನುದಾನದಲ್ಲಿ ಪಟ್ಟಣದಲ್ಲಿ ಸಿವಿಲೇಜ್ ಲೈನ್ ಯುಜಿಡಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು,ಇದು ಕಾರ್ಯಗತವಾದರೆ ಪಟ್ಟಣದಲ್ಲಿ ಯಾವುದೇ ಚರಂಡಿ,ಕೊಳಚೆ ನೀರು ರಸ್ತೆಗಳ ಮೇಲೆ ಹರಿಯುವ ಸಮಸ್ಯೆ ಇರುವುದಿಲ್ಲ. ಪಟ್ಟಣ ಅಭಿವೃದ್ದಿಗೆ ೨೩ ಕೋಟಿ ಮಂಜೂರಾಗಿದೆ
ಆಸ್ತಿಗಳಿಗೆ ಇ-ಖಾತೆ ಮಾಡಿಸಿಕೊಳ್ಳುವುದು ಕಡ್ಡಾಯ
ನಗರದ ನಗರಸಭಾ ವ್ಯಾಪ್ತಿಯಲ್ಲಿರುವ ನಿವೇಶನ, ಕಟ್ಟಡ ಹಾಗೂ ಆಸ್ತಿಗಳಿಗೆ ಕಡ್ಡಾಯವಾಗಿ ಇ-ಆಸ್ತಿ ಪಡೆದುಕೊಳ್ಳಬೇಕಾಗಿರುವುದರಿಂದ ಸರ್ಕಾರದ ಆದೇಶ ಹಾಗೂ ಆಶಯದಂತೆ ನಗರದ ಗಾಂಧಿನಗರದಲ್ಲಿ ಶಾಸಕ ಕೆ. ಷಡಕ್ಷರಿ ಮನೆ ಮನೆಗೆ ತೆರಳಿ ಇ-ಖಾತಾ ಆಂದೋಲನಕ್ಕೆ ಅರ್ಜಿ ನಮೂನೆ ನೀಡುವ ಮೂಲಕ ಗುರುವಾರ ಚಾಲನೆ ನೀಡಿದರು.
ಶ್ರೀ ಕಾಳಮ್ಮನ ಬೆಟ್ಟಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯ
ತಾಲೂಕಿನ ಹೊನ್ನವಳ್ಳಿ ಹೋಬಳಿ ಬಳುವನೇರಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶ್ರೀ ಕಾಳಮ್ಮನ ಬೆಟ್ಟದಲ್ಲಿ ಮೂಲಸೌಕರ್ಯಗಳಿಲ್ಲದೆ ಭಕ್ತಾದಿಗಳಿಗೆ ತೊಂದರೆಯಾಗುತ್ತಿದ್ದು ಸೌಲಭ್ಯ ಒದಗಿಸಿಕೊಡುವಂತೆ ವಿಶ್ವಕರ್ಮ ಸಮಾಜದ ಬಂಧುಗಳು ಹಾಗೂ ಸ್ಥಳೀಯ ಗ್ರಾಮಸ್ಥರು ತಹಸೀಲ್ದಾರ್ ಮೋಹನ್‌ಕುಮಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ರೈತರ ಹೊಲಗದ್ದೆಗಳಿಗೆ ನುಗ್ಗಿದ ನೀರು: ರೈತರು ಕಂಗಾಲು
ಹೊಸೂರ ಮಣ್ಣೂರ ಶೇಷಗಿರಿ ಹಾಗೂ ಗಡಿಭಾಗದ ಮಹಾರಾಷ್ಟ್ರದ ನಾಗಣಸೂರ ತೋಳನೂರ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯ ಪರಿಣಾಮ ಗ್ರಾಮೀಣ ಭಾಗದ ಜನರು ರೈತರು ತತ್ತರಿಸಿದ್ದಾರೆ.
ಕಲಬುರಗಿ ಪಾಲಿಕೆಗೆ ವರ್ಷಾ ಮೇಯರ್‌, ತೃಪ್ತಿ ಉಪ ಮೇಯರ್‌
ಮಹಾನಗರ ಪಾಲಿಕೆಯ ಗದ್ದುಗೆಯನ್ನು ಕಾಂಗ್ರೆಸ್‌ ಪಕ್ಷ ಉಳಿಸಿಕೊಂಡಿದೆ. ಪಾಲಿಕೆಯ 23ನೇ ಮೇಯರ್ ಆಗಿ ವರ್ಷಾ ಜಾನೆ, ಉಪ ಮೇಯರ್ ಆಗಿ ತೃಪ್ತಿ ಲಾಖೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 13104
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved