1008 ಶ್ರೀಪಾರ್ಶ್ವನಾಥ ತೀರ್ಥಂಕರರ 28ನೇ ವರ್ಷದ ವಾರ್ಷಿಕ ಮಹೋತ್ಸವಮೈಸೂರು, ಬೆಂಗಳೂರು, ಮಂಡ್ಯ, ಬೆಳ್ಳೂರು, ಹಾಸನ, ಸಾಲಿಗ್ರಾಮ ಮೊದಲಾದ ಕಡೆಗಳಿಂದ ಬಂದಿದ್ದ 500ಕ್ಕೂ ಹೆಚ್ಚು ಭಕ್ತಾದಿಗಳು ಜೈನ ತೀರ್ಥಂಕರ ಪಾಶ್ವಾನಾಥರಿಗೆ ಮತ್ತು ಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ನಮನ ಸಲ್ಲಿಸಿದರು.