ಒಳಮೀಸಲಾತಿ ಸಮೀಕ್ಷೆ: ವೈಜ್ಞಾನಿಕ ವರದಿ ನೀಡಿಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ವಿಶ್ಲೇಷಿಸಿ ಒಳ ಮೀಸಲಾತಿ ವರ್ಗೀಕರಣ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿ ಆಯೋಗ ಹೊಂದಿದೆ. ಈ ಉದ್ದೇಶಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೈಗೊಳ್ಳುತ್ತಿದೆ.