ದೇವರಾಜ ಅರಸು ಜನ್ಮ ದಿನ ಅದ್ಧೂರಿಯಾಗಿ ಆಚರಿಸಲು ಕರೆರಾಮನಗರ: ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಅದ್ಧೂರಿಯಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು, ಪದಾಧಿಕಾರಿಗಳು ಹಾಗೂ ದೇವರಾಜ್ ಅರಸು ಅವರ ಅಭಿಮಾನಿಗಳು ಸಹಕಾರ ನೀಡುವಂತೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮನವಿ ಮಾಡಿದರು.