ಕೈವಾರ ಪಪಂ ಮೇಲ್ದರ್ಜೆಗೆ: ಸಚಿವರ ಭರವಸೆಕೈವಾರ, ಮಸ್ತೇನಹಳ್ಳಿ ಪಂಚಾಯಿತಿಗಳು ಒಳಗೊಂಡಂತೆ ಕೈವಾರ ಹೋಬಳಿ ಕೇಂದ್ರವನ್ನು ಪಪಂಯನ್ನಾಗಿ ಮೇಲ್ದರ್ಜೆಗೇರಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕನಿಶೆಟ್ಟಿಹಳ್ಳಿ, ಕಾಗತಿ ಪ್ರದೇಶ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಾಡಲು ೨೦೦೦ ಎಕರೆ ಭೂಮಿ ಗುರುತಿಸಲಾಗಿದೆ.