ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಬೇಸಿಗೆ ಶಿಬಿರ ಮನಸ್ಸಿಗೆ ಉಲ್ಲಾಸ ನೀಡಲಿದೆ: ಧನಲಕ್ಷ್ಮಿ
ಕೇವಲ ಓದು, ಅಂಕಗಳಿಕೆಗೆ ಒತ್ತು ನೀಡಿದಾಗ ಮಕ್ಕಳಲ್ಲಿ ಜಡತ್ವ ಮೂಡಲಿದೆ. ಬೇಸಿಗೆ ಶಿಬಿರ ಮನಸ್ಸಿಗೆ ಉಲ್ಲಾಸ ನೀಡಲಿದೆ. ಮಕ್ಕಳಲ್ಲಿ ಓದು ಬರೆಯಲು ಶಿಬಿರ ಟಾನಿಕ್‌ನಂತೆ ಕೆಲಸ ಮಾಡಲಿದೆ. ಎಲ್ಲವೂ ಉಚಿತವಿದ್ದು ಮಕ್ಕಳನ್ನು ಕಳುಹಿಸಲು ಪೋಷಕರು ಕಾಳಜಿ ವಹಿಸಬೇಕು ಅಷ್ಟೆ.
ಹೆಬ್ಬಸೂರು ಗ್ರಾಪಂ ಉಪಾಧ್ಯಕ್ಷರಾಗಿ ಮಧು ಆಯ್ಕೆ
ಚಾಮರಾಜನಗರ ತಾಲೂಕಿನ ಹೆಬ್ಬಸೂರು ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಚ್.ಎಂ. ಮಧು ಅವಿರೋಧ ಆಯ್ಕೆಯಾದರು.
ರಾಜ್ಯದ ಬೆಲೆ ಏರಿಕೆ ನೀತಿಯಿಂದ ಜನ ಹೈರಾಣು: ಶಾಸಕ ಟೆಂಗಿನಕಾಯಿ
ಜನನ- ಮರಣ ನೋಂದಣಿ ಶುಲ್ಕ ಏರಿಕೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿ ಸಹ ಬೆಲೆ ಏರಿಕೆ ಮಾಡಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಪರಿತಪಿಸುವಂತಾಗಿದೆ. ಮೇ 11ರಂದು ನಡೆಯುವ ಜನಾಕ್ರೋಶ ಯಾತ್ರೆಯ ಸಮಾರೋಪ ಸಮಾರಂಭವನ್ನು ಎಲ್ಲರೂ ಸೇರಿ ಯಶಸ್ವಿಯಾಗೊಳಿಸೋಣ ಎಂದು ಕರೆ ನೀಡಿದರು.
ಸುಹಾಸ್ ಶೆಟ್ಟಿ ಹತ್ಯೆ: 30ಕ್ಕೂ ಅಧಿಕ ಮಂದಿಯ ವಿಚಾರಣೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 20 ಕ್ಕೂ ಅಧಿಕ ಮಂದಿ ಶಾಮೀಲು ಆಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು 30 ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸುತ್ತಿದ್ದಾರೆ. ಬಜಪೆ ಪರಿಸರದಲ್ಲಿ ಆರೋಪಿಗಳಿಗೆ ಸ್ಥಳೀಯರ ನೆರವು ಶಂಕೆ ಇದ್ದು, ಈ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಿನ್ನೆಲೆ ಗಾಯಕ ಸೋನು ನಿಗಮ್ ಬಂಧನಕ್ಕೆ ಕನ್ನಡಸೇನೆ ಆಗ್ರಹ
ಕರ್ನಾಟಕದ ನೆಲದಲ್ಲಿ ಸೋನು ನಿಗಮ್ ಕನ್ನಡಿಗರನ್ನು ಗೂಂಡಾಗಳು ಮತ್ತು ಭಯೋತ್ಪಾದಕರು ಎಂದು ಅವಮಾನಿಸಿದ್ದಾರೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ. ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ, ಅವರನ್ನು ಖಳನಾಯಕರನ್ನಾಗಿ ಮಾಡಿರುವುದು ಕನ್ನಡಿಗರಾದ ನಮಗೆ ಸಹಿಸಲಾಗುತ್ತಿಲ್ಲ.
ಕಾಂಗ್ರೆಸ್ ನಿಂದ ಮುಸ್ಲಿಂ ತುಷ್ಠೀಕರಣ
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ತಿಳಿಸಿದರು.
ಜಾತಿಗಣತಿ ಸಮೀಕ್ಷೆ; ನಿಖರ ದತ್ತಾಂಶ ಸಂಗ್ರಹ ಗುರಿ
ಪರಿಶಿಷ್ಟ ಜಾತಿಗಳನ್ನು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ನಡೆಸುತ್ತಿದೆ.
ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಿ-ಶಾಸಕ ಸಿಸಿಪಾ
ಜೀವನದಲ್ಲಿ ಕೇವಲ ಅಂಕಗಳೇ ನಿರ್ಣಾಯಕವಲ್ಲ. ಎಷ್ಟೇ ಅಂಕ ಪಡೆದರೂ ಜೀವನದಲ್ಲಿ ಗುರಿ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಯಶಸ್ಸು ಸಾಧಿಸಲು ಮುಂದಾಗುವಂತೆ ಲಯನ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಹಾಗೂ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಶ್ರೀರಂಗಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪಕ ದಿನಾಚರಣೆ
ಕನ್ನಡ ಭಾಷೆ ತನ್ನದೇಯಾದ ಇತಿಹಾಸ ಹೊಂದಿದೆ. ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಆತಂಕ ತಂದಿದೆ. ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ.
ಸತ್ತೆಗಾಲ ಯೋಜನೆನಿಂದ ಜಿಲ್ಲೆಗೆ ಅನುಕೂಲ: ಡಿ.ಕೆ.ಶಿವಕುಮಾರ್
ಸತ್ತೆಗಾಲ ಯೋಜನೆ ಇಡೀ ರಾಜ್ಯದಲ್ಲೇ ಮಾದರಿ ಯೋಜನೆಯಾಗಿದೆ. ಸುಮಾರು 16 ಕಿ.ಮಿ. ಟನಲ್‌ನಲ್ಲೇ ನೀರು ಬರಲಿದ್ದು, ಇನ್ನು 600 ಮೀ ಕಾಮಗಾರಿ ಮಾತ್ರ ಬಾಕಿ ಇದೆ.
< previous
1
...
276
277
278
279
280
281
282
283
284
...
11405
next >
Top Stories
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು