ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ ನಡೆಸುವ ವಿಚಾರವಾಗಿ ಆರ್‌ಎಸ್‌ಎಸ್ ಹಾಗೂ ಕಾಂಗ್ರೆಸ್-ದಲಿತ ಸಂಘಟನೆಗಳ ನಡುವೆ ನಡೆಯುತ್ತಿರುವ ಜಿದ್ದಾಜಿದ್ದಿನ ಹೋರಾಟ ತೀವ್ರ ಕುತೂಹಲ ಮೂಡಿಸಿದೆ.
ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರ ಹಾಗೂ ಹಣ ಮತ್ತು ಮೊಬೈಲ್ ಫೋನ್‌ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.