ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ತೂರು: 26ರಂದು ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ೨೬ ರಂದು ಗಾಣಿಗ ಪ್ರೀಮಿಯರ್ ಲೀಗ್ (ಜಿಪಿಎಲ್-೨೦೨೫) ಆಯೋಜಿಸಲಾಗಿದೆ.
ಅಂಬಿಕಾ ಸಂಸ್ಥೆಗೆ ೨೫ ವರ್ಷ: ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ
ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.
ಶಕ್ತಿನಗರ ಶಕ್ತಿ ಶಾಲೆ ವಾರ್ಷಿಕ ಕ್ರೀಡಾಕೂಟ
ಮಂಗಳೂರು ಶಕ್ತಿನಗರ ಶಕ್ತಿ ವಸತಿ ಶಾಲೆ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ ಸರ್ಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು, ಶಕ್ತಿನಗರ ಇಲ್ಲಿಯ ಮೈದಾನದಲ್ಲಿ ನಡೆಯಿತು.
ಬಜಾಲ್‌ನಲ್ಲಿ 1 ಕೋಟಿ ರು.ಗೂ ಅಧಿಕ ಕಾಮಗಾರಿಗೆ ಗುದ್ದಲಿ ಪೂಜೆ
ಬಜಾಲ್ ವಾರ್ಡಿನಲ್ಲಿ ಸುಮಾರು 1 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ 15ಕ್ಕೂ ಹೆಚ್ಚು ಕಾಮಗಾರಿಗಳ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಕನ್ನಡ ರಾಜ್ಯೋತ್ಸವ: ಹಿರಿಯ ನಾಗರಿಕರಿಗೆ ಕವಿಗೋಷ್ಠಿ
ಜಿಲ್ಲೆಯ ಹಿರಿಯ ನಾಗರಿಕರಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕವಿಗೋಷ್ಠಿ ಏರ್ಪಡಿಸಿದೆ.
ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಬೇಡ : ಎಂಎಲ್‌ಸಿ ಭೋಜೇ ಗೌಡ
ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಕುಪ್ಮಾ ಇದರ ದ.ಕ. ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನೆರವೇರಿತು.
ಸುಬ್ರಾಯ ಸಂಪಾಜೆಗೆ ಗಮಕಿ ಪುರಸ್ಕಾರ ಗೌರವ
ಸುಬ್ರಾಯ ಸಂಪಾಜೆ ಅವರಿಗೆ ಪುತ್ತೂರಿನಲ್ಲಿ ಗಮಕಿ ಪುರಸ್ಕಾರ ಗೌರವ ಸನ್ಮಾನ ನಡೆಯಿತು.
ಹಿರಿಯ ಆಟೋ ಚಾಲಕಗೆ ಸನ್ಮಾನ
33ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಹಿರಿಯ ಆಟೋ ಚಾಲಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ರಸ್ತೆ ದುರಸ್ತಿಗೆ ಗ್ರಾಮಸ್ಥರ ಶ್ರಮದಾನ
ಮಳ್ಳಡ, ಪೆಬ್ಬಾಟಂಡ ಕುಟುಂಬಸ್ಥರ ರಸ್ತೆಯ ದುರಸ್ತಿಯನ್ನು ಗ್ರಾಮಸ್ಥರು ಶ್ರಮದಾನದ ಮೂಲಕ ಕೈಗೊಂಡರು.
ಕೇರಳಕ್ಕೆ ಅಕ್ರಮ ಗೋ ಸಾಗಾಟ : ಆರೋಪಿ ಕಾಲಿಗೆ ಪೊಲೀಸ್ ಗುಂಡು
ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ನಸುಕಿನ ಜಾವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಗ್ರಾಮದ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.
< previous
1
...
281
282
283
284
285
286
287
288
289
...
14527
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್