ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್ ಹೆಮ್ಮರವಾಗಿ ಬೆಳೆಯುವಂತಾಗಲಿ: ಶಾಸಕ ಎಂ. ಆರ್. ಮಂಜುನಾಥ್ಇಂದಿನಿಂದಲೇ ಮುಂಬರುವ ಗ್ರಾಪಂ, ಜಿಪಂ, ತಾಪಂ ಚುನಾವಣೆಗೆ ಪಕ್ಷ ಸಜ್ಜಾಗಿದೆ. 241 ಬೂತ್ ಗಳಲ್ಲಿ ಈಗಾಗಲೇ 200 ಬೂತ್ ಗಳಿಗೆ ಕಾರ್ಯಕರ್ತರನ್ನು ನೇಮಿಸಲಾಗಿದೆ. ಇಂದಿನ ಕಾರ್ಯಕ್ರಮ ಮುಂದಿನ ಚುನಾವಣೆಯ ದಿಕ್ಸೂಚಿ, ಪಕ್ಷ ಹೆಮ್ಮರವಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸ್ಪಂದಿಸುತ್ತೇವೆ.