• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದುಃಖ ಕಳೆದು ಸುಖ ದೊರೆಯಲು ಧರ್ಮ ಮಾರ್ಗದಲ್ಲಿ ನಡೆಯಿರಿ
ತಿರ್ಲಾಪುರ ಗ್ರಾಮದಲ್ಲಿ ಹಿಂದೆಂದೂ ಕಂಡರಿಯದಂತೆ ಎತ್ತ ನೋಡಿದರೂ ಜನವೋ ಜನ. ಅಸಂಖ್ಯಾತ ಭಕ್ತ ಸಾಗರ ಭಕ್ತಿಭಾವದಲ್ಲಿ ತೇಲುತ್ತಿದೆ. ಅವಿಸ್ಮರಣೀಯ ಧಾರ್ಮಿಕ ಪವಿತ್ರತೆಯ ಭಾವನಾತ್ಮಕ ಅಭೂತಪೂರ್ವ ದೃಶ್ಯ ನೋಟಕ್ಕೆ ಗ್ರಾಮ ದೇವತೆಗಳ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವವು ಸೋಮವಾರ ಸಾಕ್ಷಿಯಾಗಿತ್ತು.
ಪೆಹಲ್ಗಾಮ್ ಮೃತರ ಸದ್ಗತಿಗಾಗಿ ಮಲ್ಪೆ ಸಮುದ್ರದಲ್ಲಿ ತಿಲತರ್ಪಣೆ
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟವರ ಸದ್ಗತಿಗಾಗಿ, ಅಭಿನವ ಭಾರತ್ ಸಂಘಟನೆಯಿಂದ‌‌ ಸೋಮವಾರ ಮಲ್ಪೆಯ ಹನುಮಾನ್ ವಿಠೋಭಾ ಭಜನಾ ಮಂದಿರದಲ್ಲಿ ‘ಗೀತಾ ತ್ರಿಷ್ಟುಪ್ ಹೋಮ’ ನಡೆಸಿ, ಮಲ್ಪೆ ಸಮುದ್ರದಲ್ಲಿ ತಿಲತರ್ಪಣ ಬಿಡಲಾಯಿತು.
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್‌

 ಬಿಸಿಲಲ್ಲಿ ನಿಂತು ಬಸವಳಿಯುವ ಪೊಲೀಸರಿಗೆ ಇಲ್ಲಿನ ಕಮೀಶ್ನರೇಟ್‌ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಹವಾನಿಯಂತ್ರಿತ ಹೆಲ್ಮೆಟ್‌ಗಳು ಅತ್ಯಾಧುನಿಕ ಮಾಸ್ಕ್‌ಗಳನ್ನು ನೀಡಲಾಗುತ್ತಿದೆ.

ಇಗ್ಗುತ್ತಪ್ಪ ಭಕ್ತ ಜನಸಂಘವನ್ನು ಟ್ರಸ್ಟ್ ಎಂದು ಬದಲಾಯಿಸಲು ನಿರ್ಧಾರ
ಪಾಡಿ ಇಗ್ಗುತ್ತಪ್ಪ ದೇವಾಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಭಕ್ತ ಜನಸಂಘವನ್ನು ಟ್ರಸ್ಟ್‌ ಎಂದು ಬದಲಾಯಿಸುವಂತೆ ಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಲಲಾಯಿತು.
ರಕ್ತದಾನ ಅತ್ಯಂತ ಶ್ರೇಷ್ಠ ದಾನ: ಪ್ರಾಂಶುಪಾಲೆ ಡಾ.ಪ್ರತಿಮಾ
ಇಂದಿನ ದಿನಮಾನದಲ್ಲಿ ಜೀವಕ್ಕೆ ಸಂಜೀವಿನಿಯಾದ ರಕ್ತಕ್ಕೆ ಅಪಾರ ಬೇಡಿಕೆ ಇದೆ. ರಕ್ತವು ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಆರೋಗ್ಯವಂತ ಯುವಕ ಯುವತಿಯರು ದಾನಿಗಳಾಗಿ ಕನಿಷ್ಠ ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಿ ಅಮೂಲ್ಯವಾದ ಜೀವಗಳನ್ನು ಉಳಿಸುವ ಸಂಕಲ್ಪ ಮಾಡಬೇಕು.
ವಾಹನಗಳಿಗೆ ಎಫ್‌ಸಿ ನೀಡಲು 32 ಕಡೆ ಎಟಿಎಸ್‌
ವಾಹನಗಳ ಸದೃಢತೆ (ಫಿಟ್‌ನೆಸ್‌)ಯನ್ನು ಮಾನವ ರಹಿತವಾಗಿ ಹಾಗೂ ನಿಖರವಾಗಿ ಪರೀಕ್ಷಿಸುವ ಉದ್ದೇಶದೊಂದಿಗೆ ರಾಜ್ಯದಲ್ಲಿ 32 ಕಡೆ ಸ್ವಯಂಚಾಲಿತ ವಾಹನ ಪರೀಕ್ಷಾ ಕೇಂದ್ರ (ಎಟಿಎಸ್‌) ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ.
ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಸಮೀಕ್ಷೆ ಆರಂಭ
ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಒಳ ಮೀಸಲಾತಿ ಸಮೀಕ್ಷೆಗೆ ಸೋಮವಾರ ವಿದ್ಯುಕ್ತ ಚಾಲನೆ ದೊರೆತಿದೆ. ನಗರ ಮತ್ತು ಜಿಲ್ಲಾದ್ಯಂತ ಗಣತಿದಾರರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದರು.
ಕಾಡುಕೋಣ ತಿವಿದು ವ್ಯಕ್ತಿ ಸಾವು
ಕಲ್ಲಹಳ್ಳಿ ಗ್ರಾಮದಲ್ಲಿ ಕಾಡುಕೋಣ ತಿವಿತಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಕಾಡಾನೆಗಿಂತ ಕಾಟಿಗಳು ಕಾಫಿಗಿಡಗಳಿಗೆ ಮಾರಕವಾಗಿದ್ದು, ಹತ್ತಾರು ವರ್ಷ ಬೆಳೆಸಿದ ಗಿಡಗಳನ್ನು ಕೋಡುಗಳಿಂದ ಕಿತ್ತು ಹಾಕುವ ಮೂಲಕ ನಷ್ಟ ಉಂಟು ಮಾಡುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು ಯಾವುದೆ ಪ್ರಯೋಜವಾಗಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸಬೇಕು ಎಂದು ಪಟ್ಟುಹಿಡಿದರು.
ಉಪ್ಪಾರ ಸಮಾಜವನ್ನು ನಾನೆಂದಿಗೂ ಮರೆಯಲಾರೆ
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಭಗೀರಥ ಜಯಂತಿ ವೇದಿಕೆ ಸಮಾರಂಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ನಮಸ್ಕರಿಸಿದರು.
1008 ಶ್ರೀಪಾರ್ಶ್ವನಾಥ ತೀರ್ಥಂಕರರ 28ನೇ ವರ್ಷದ ವಾರ್ಷಿಕ ಮಹೋತ್ಸವ
ಮೈಸೂರು, ಬೆಂಗಳೂರು, ಮಂಡ್ಯ, ಬೆಳ್ಳೂರು, ಹಾಸನ, ಸಾಲಿಗ್ರಾಮ ಮೊದಲಾದ ಕಡೆಗಳಿಂದ ಬಂದಿದ್ದ 500ಕ್ಕೂ ಹೆಚ್ಚು ಭಕ್ತಾದಿಗಳು ಜೈನ ತೀರ್ಥಂಕರ ಪಾಶ್ವಾನಾಥರಿಗೆ ಮತ್ತು ಮಾತೆ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ನಮನ ಸಲ್ಲಿಸಿದರು.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 11422
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved