ಸಹಪಾಠಿಗಳ ಕಿರುಕುಳ: ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಸಹಪಾಠಿಗಳು ನೀಡಿದ ಕಿರುಕುಳದಿಂದ ಬೇಸತ್ತ ಬಹುಮುಖ ಪ್ರತಿಭೆ, ಪ್ರತಿಭಾವಂತ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಡೆದಿದೆ.