ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಪ್ಪಾರ ಸಮಾಜ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಿ-ಸಂಕನೂರ
ಉಪ್ಪಾರ ಸಮಾಜವು ಅತ್ಯಂತ ಸಣ್ಣಸಮಾಜವಾಗಿದ್ದು, ಸಮಾಜದಲ್ಲಿನ ವಿದ್ಯಾವಂತರು, ಶಿಕ್ಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮುಟ್ಟಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ
ಜೋಯಿಡಾ ತಾಲೂಕಿನ ಬಿರಂಪಾಲಿ ಗ್ರಾಮದ ಅಕೋಡದ ಹತ್ತಿರ ಕಾಳಿ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ಶನಿವಾರ ನಾಪತ್ತೆಯಾಗಿದ್ದು, ಭಾನುವಾರ ಬೆಳಿಗ್ಗೆ 10 ಗಂಟೆಗೆ ಶವವಾಗಿ ಪತ್ತೆಯಾಗಿದ್ದಾನೆ.
ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಸರ್ಕಾರಿ ಶಾಲಾ ಶುಲ್ಕ ಪಾವತಿ: ಕೆ.ಎಂ.ಉದಯ್
ಮಕ್ಕಳು ಶಾಲಾ ರಜೆ ಅವಧಿಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳು ಮೊಬೈಲ್‌ಗಳಿಗೆ ದಾಸರಾಗಿ ಮಾನಸಿಕವಾಗಿ ಕಿನ್ನತೆಗೆ ಒಳಗಾಗುತ್ತಿದ್ದಾರೆ. ಮಕ್ಕಳ ಬಗ್ಗೆ ನಿಗಾವಹಿಸಬೇಕು.
ಸಮೀಕ್ಷೆ ವೇಳೆ ಮಾದಿಗ ಎಂದೇ ನಮೂದಿಸಿ: ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ
ಒಳ ಮೀಸಲಾತಿ ಕಲ್ಪಿಸಲು ಸಮೀಕ್ಷೆ ನಡೆಸುತ್ತಿರುವ ಕಾರಣ ಯಾವುದೇ ಹಿಂಜರಿಕೆ ಇಲ್ಲದೆ ಮಾದಿಗ ನಮೂದಿಸಬೇಕು. ಇದು ಮುಂದಿನ ತಲೆಮಾರಿನವರಿಗೆ ಅನುಕೂಲವಾಗಲಿದೆ.
ಮೀಸಲಾತಿ ಸಮೀಕ್ಷೆಯಲ್ಲಿ ’ಹೊಲಯ’ ಎಂದು ನಮೂದಿಸಿ: ಎ.ಆರ್.ಕೃಷ್ಣಮೂರ್ತಿ
ನಮ್ಮ ಮುಂದಿನ ಪೀಳಿಗೆಗೆ ಉಳಿವಿಗಾಗಿ ನಮ್ಮ ಸಮುದಾಯದವರು ಹೆಮ್ಮೆಯಿಂದ ಹೊಲೆಯ ಎಂದು ಸಮೀಕ್ಷೆ ವೇಳೆ ಬರೆಸಬೇಕು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು
ನಾಟಕಗಳಿಂದ ಸಾಮಾಜಿಕ ಬದಲಾವಣೆ
ತಾಯಿ ಮತ್ತು ಮಗುವಿನ ಸಂಬಂಧದಂತೆ ರಂಗಭೂಮಿ ಹಾಗೂ ಕಲಾವಿದನ ನಡುವೆ ಸಂಬಂಧವಿದೆ
ಹೊಸಪೇಟೆ ಟ್ರಕ್ ಟರ್ಮಿನಲ್ ಇಂದು ಲೋಕಾರ್ಪಣೆ
ವಿಜಯನಗರ ಜಿಲ್ಲೆಯ ಅಮರಾವತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿ. ಸಂಸ್ಥೆ ವತಿಯಿಂದ ಹೊಸಪೇಟೆ ಟ್ರಕ್ ಟರ್ಮಿನಲ್ ನಿರ್ಮಾಣವಾಗಿದ್ದು, ಈಗ ಲೋಕಾರ್ಪಣೆ ಆಗುತ್ತಿದೆ. ಒಂದೂವರೆ ದಶಕದ ಕನಸು ನನಸಾಗುತ್ತಿದೆ.
ಗ್ರಾಮಗಳ ಪ್ರತಿ ರಸ್ತೆಗಳ ಸುಧಾರಣೆಗೆ ಆದ್ಯತೆ: ಶಾಸಕ ಜಿಎಸ್ಪಿ
ಮತಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಮುಖ್ಯ ರಸ್ತೆ ಹಾಗೂ ಬಡಾವಣೆ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಗತ್ಯ ಅನುದಾನ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ
ಅಚ್ಚೆ ದಿನ್ ಆಯೇಗಾ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆ ಅಚ್ಚೇ ದಿನ ಬರಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
< previous
1
...
305
306
307
308
309
310
311
312
313
...
11424
next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು