ಪಾಂಡವಪುರದಲ್ಲಿ ಆರ್‌ಎಸ್‌ಎಸ್ ಗಣವೇಷಧಾರಿಗಳ ಪಥ ಸಂಚಲನರಾಜ್ಯದಲ್ಲಿ ಜಾತಿ ಸಮೀಕ್ಷೆ ಅವಶ್ಯಕತೆ ಇರಲಿಲ್ಲ, ಅದನ್ನು ಮಾಡುತ್ತಿದ್ದಾರೆ. ಇದೀಗ ಆರ್‌ಎಸ್‌ಎಸ್ ಹಾಗೂ ಪಥಸಂಚಲನವನ್ನು ಬ್ಯಾನ್ ಮಾಡಬೇಕು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳ್ತಾನೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮಗನಾಗಿ, ಒಬ್ಬ ಜವಾಬ್ದಾಯುತ ಸಚಿವನಾಗಿ ಈ ರೀತಿ ಹೇಳಿಕೆ ಕೊಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ .