ವಿದ್ಯಾವಂತರು ಹೆಚ್ಚುತ್ತಿದ್ದರೂ ಸಹಿಷ್ಣುತೆ ಕಡಿಮೆ: ಡಿಸಿ ಮೀನಾ ನಾಗರಾಜ್ಇಂದಿನ ದಿನಮಾನಗಳಲ್ಲಿ ಜನರ ಮನಸ್ಥಿತಿ ಬದಲಾಗಿದ್ದು, ಸಾಮಾಜಿಕ ಜಾಲತಾಣ ಹೆಚ್ಚು ಹೆಚ್ಚು ಪ್ರಭಾವ ಬೀರುತ್ತಿವೆ. ಸಮಾಜದಲ್ಲಿ ವಿದ್ಯಾವಂತರು ಹೆಚ್ಚಾಗುತ್ತಿದ್ದರೂ ಜನರಲ್ಲಿ ಸಹಿಷ್ಣುತೆ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ವಿಷಾದ ವ್ಯಕ್ತಪಡಿಸಿದರು.