• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಗೆ ಪೊಲೀಸ್, ಭದ್ರತಾ ಪಡೆಗಳು ಪೂರಕ
ದೇಶದ ಒಳಗೆ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ಆಂತರಿಕ ಭದ್ರತೆಯನ್ನು ಪೊಲೀಸ್ ಮತ್ತು ಅರೆಸೇನಾ ಪಡೆಗಳು ನಿರ್ವಹಿಸುತ್ತಿವೆ
ತನ್ವೀರ್ ಆಶೀಫ್, ಶ್ರಾವಣಿಗೆ ಅಭಿನಂದನೆ
ನಗರವನ್ನು ಸ್ವಚ್ಛವಾಗಿರಿಸಲು ಪೌರಕಾರ್ಮಿಕರು ಮೂಲಕ ಕಾರಣ
ಹುತಾತ್ಮ ಪೊಲೀಸರ ಸ್ಮರಣೆ ಪ್ರತಿಯೊಬ್ಬರ ಕರ್ತವ್ಯ
ಪೊಲೀಸರು ಸಮಾಜದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುವಾಗ ಸಾರ್ವಜನಿಕರ ರಕ್ಷಣೆ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿ ಹುತ್ಮಾತರಾಗಿರುತ್ತಾರೆ. ಅವರಿಗೆ ಗೌರವ ಸಲ್ಲಿಸ ಬೇಕಾಗಿರುವುದು ಪ್ರತಿಯೊಬ್ಬ ನಾಗರಿಕರ ರು ಜವಾಬ್ದಾರಿ ಹಾಗೂ ಕರ್ತವ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಸಾರ್ವಜನಿಕರಿಗೆ ರಕ್ಷಣೆ ನೀಡುವಂತ ಪೊಲೀಸರನ್ನು ಗೌರವಿಸಬೇಕು
ಕೆರೆಗಳಲ್ಲಿ ನೀರು ತುಂಬಿದರೂ ಕೃಷಿಗೆ ನೀರಿಲ್ಲ
ಕೋಲಾರ ಜಿಲ್ಲೆಯಾದ್ಯಂತ ಸುಮಾರು ೨೫೦೦ಕ್ಕೂ ಹೆಚ್ಚು ಕೆರೆಗಳಿದ್ದು ಇವುಗಳ ಅಡಿಯಲ್ಲಿ ಸುಮಾರು ೨.೫ ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ ವ್ಯಾಪಿಸಿದೆ. ಹಿಂದಿನ ದಿನಗಳಲ್ಲಿ ಈ ಕೆರೆಗಳ ನೀರಿನಿಂದ ರೈತರು ಭತ್ತ, ಕಬ್ಬು, ರಾಗಿ, ಹುರುಳಿ, ತರಕಾರಿ ಹೀಗೆ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದರು. ಆದರೆ ಕಳೆದ ೨೦ ವರ್ಷದಿಂದ ಕೆರೆಗಳಿಂದ ನೀರು ಬಿಡದ ಪರಿಣಾಮ ಕೆರೆ ಮತ್ತು ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದೆ.
ಪಟಾಕಿ ಸಿಡಿತದಿಂದ ಮಕ್ಕಳು ಸೇರಿದಂತೆ 2ಂ ಮಂದಿಗೆ ಗಾಯ
ನೇತ್ರ ತಜ್ಞ ಡಾ. ಹೆಚ್.ಆರ್.ಮಂಜುನಾಥ್ ಅವರು ಹೇಳುವಂತೆ, ಪಟಾಕಿ ಸಿಡಿಸುವುದನ್ನೇ ಬಿಟ್ಟರೆ ಒಳಿತು, ಪರಿಸರ ಮಾತ್ರವಲ್ಲ ಕಣ್ಣಿನ ರಕ್ಷಣೆಗೂ ಸಹಕಾರಿ. ಇಷ್ಟಕ್ಕೂ ಪಟಾಕಿ ಸಿಡಿಸಲೇ ಬೇಕಾದಲ್ಲಿ ಪೋಷಕರು ಎಚ್ಚರಿಕೆಯಿಂದ ಮಕ್ಕಳಿಂದ ಪಟಾಕಿ ಹೊಡೆಸಬೇಕು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿರುವುದೇ ಅನಾಹುತಗಳು ಕಡಿಮೆಯಾಗಲು ಕಾರಣ.
ರಾಮನಗರದಲ್ಲಿ ಶೀಘ್ರ ಆಪರೇಷನ್‌ ಡಾಗ್‌ ಕಾರ್ಯಾಚರಣೆ
ರಾಮನಗರ ಟೌನಿನಲ್ಲಿ 1155 ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದ್ದು, ಈ ಪ್ರಕ್ರಿಯೆ ಮೂರು ತಿಂಗಳ ಕಾಲ ನಡೆಯಲಿದೆ. ಎರಡು ವರ್ಷಗಳ ಹಿಂದೆಯೂ ಎಬಿಸಿ ಮಾಡಲಾಗಿತ್ತು.
ಪರಿಸರ ರಕ್ಷಿಸಲು ಎಲ್ಲರೂ ಸಸಿ ನೆಟ್ಟು ಬೆಳೆಸಬೇಕು
ಮುಂಬರುವ ಯುವ ಪೀಳಿಗೆ ಹಿತ ದೃಷ್ಟಿಯಿಂದ ಹಾಗೂ ಇತ್ತೀಚಿನ ದಿನಗಳಲ್ಲಿ ಕಲುಷಿತ ವಾತಾವರಣ ತಡೆ ಹಿಡಿಯಲು ಸಾಧ್ಯ ವಾದಷ್ಟು ಗಿಡಗಳನ್ನು ಬೆಳೆಸುವ ಪ್ರವೃತ್ತಿ ಹೊಂದಬೇಕು ಎಂದರಲ್ಲದೆ, ನೆಡುವ ಒಂದು ಗಿಡ ಮುಂದೆ ಸಾವಿರ ಮಂದಿಗೆ ಉತ್ತಮ ಗಾಳಿಯನ್ನು ನೀಡುತ್ತದೆ, ಜತೆಯಲ್ಲೇ ಪರಿಸರ ಭೂಮಿಯನ್ನು ಭದ್ರಗೊಳಿಸುತ್ತದೆ.
ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ

ಕರಾವಳಿ, ಮಲೆನಾಡು, ಹಳೆ ಮೈಸೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಅನಾಪೇಕ್ಷಿತ ಮಳೆ ದೀಪಾವಳಿ ಹಬ್ಬದ ಉತ್ಸಾಹಕ್ಕೆ ತಣ್ಣೀರೆರಚುತ್ತಿದೆ. ರಾತ್ರಿ ಮನೆಯ ಹೊರಗೆ ದೀಪ ಹಚ್ಚುವುದಕ್ಕೆ, ಪಟಾಕಿ ಹೊಡೆಯುವುದಕ್ಕೆ ಅಡ್ಡಿಯಾಗುತ್ತಿದೆ

ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ

ಹೈಕೋರ್ಟ್‌ ಸೂಚನೆಯಂತೆ ಆರ್‌ಎಸ್‌ಎಸ್‌ ಮುಖಂಡರು ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿ, ಚಿತ್ತಾಪುರ ತಹಸೀಲ್ದಾರ್‌, ನಗರ ಪೊಲೀಸರಿಗೆ ಹೊಸ ಅರ್ಜಿ ಸಲ್ಲಿಸಿದ್ದಾರೆ.

ಉಪನಗರ ರೈಲು ಯೋಜನೆಯ ಮೊದಲ ನಿಲ್ದಾಣದ ಕಾಮಗಾರಿ ಆರಂಭ
ಬೆಂಗಳೂರು ಉಪ ನಗರ ರೈಲು ಯೋಜನೆಯ (ಬಿಎಸ್‌ಆರ್‌ಪಿ) ಮೊದಲ ರೈಲು ನಿಲ್ದಾಣ ಕಾಮಗಾರಿ ಶುರುವಾಗಿದೆ. ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ಸಂಪರ್ಕಿಸುವ ಮಲ್ಲಿಗೆ ಮಾರ್ಗದಲ್ಲಿ ‘ಕಸ್ತೂರಿನಗರ ನಿಲ್ದಾಣ’ ತಲೆ ಎತ್ತುತ್ತಿದೆ.
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved