• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಂಸ್ಕೃತಿ ಉಳಿವಿಗೆ ದೇವಸ್ಥಾನಗಳು ಅವಶ್ಯಕ: ಶೇಖರ ಅಂಗಡಿ
ಪ್ರತಿಯೊಂದು ಊರು ಮತ್ತು ಗ್ರಾಮಗಳಲ್ಲಿರುವ ದೇವಸ್ಥಾನಗಳು ಹೆಚ್ಚೆಚ್ಚು ಬೆಳೆಯುತ್ತಿರಬೇಕು. ಅಂದಾಗ ಮಾತ್ರ ನಮ್ಮ ಭಾರತೀಯ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಪುರಸಭೆ ಸದಸ್ಯ ಶೇಖರ ಅಂಗಡಿ ಹೇಳಿದರು.
ಸಂಸತ್ ಅಣುಕು ಪ್ರದರ್ಶನ ಪ್ರೇರಣಾದಾಯಕ: ಆರ್‌.ಬಿ. ತಿಮ್ಮಾಪೂರ
ವಿದ್ಯಾರ್ಥಿಗಳ ಸಂಸತ್ ಅಣುಕು ಪ್ರದರ್ಶನ ಮಾಡಿರುವುದು ಅತ್ಯಂತ ಪ್ರೇರಣಾದಾಯಕವಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ದೇಶದ ಭವಿಷ್ಯ ನಿರ್ಮಾಣಕ್ಕೆ ಸಿದ್ಧರಾಗುತ್ತಿದ್ದಾರೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಮತ್ತು ಯುವ ಜನಾಂಗದಲ್ಲಿ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಯ ಅರಿವು ಹೆಚ್ಚಿಸುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
ಬದುಕಿಗೆ ಬೆಳಕು ನೀಡುವ ಗುರು ಎಂದಿಗೂ ಪೂಜ್ಯನೀಯ
ಶಿಕ್ಷಕರು ಅಕ್ಷರ ತುಂಬುವ ಶಿಕ್ಷಕರಾಗದೇ ಕಲಿಕಾ ಸ್ಫೂರ್ತಿ ತುಂಬುವ ಶಿಕ್ಷಕರಾಗಬೇಕು. ನಮ್ಮ ಬದುಕಿಗೆ ಬೆಳಕು ನೀಡುವ ಗುರು ಎಂದೆಂದೂ ಪೂಜ್ಯನೀಯ.
ಮನದಲ್ಲಿ ಕಲ್ಮಶವಿದ್ದರೆ ಸದ್ವಿಚಾರ ಮೂಡಲಾರವು
ಮನೆಯಲ್ಲಿ ಒಡೆಯನಿಲ್ಲದೆ ಇದ್ದರೆ ಕಸ ಕಡ್ಡಿಗಳಿಂದ ಹೇಗೆ ಅಸ್ತವ್ಯಸ್ತವಾಗಿ ಕಾಣುತ್ತದೆಯೋ ಹಾಗೇ ಮನದಲ್ಲಿ ಹುಸಿ ವಿಷಯಗಳಂತಹ ಕಲ್ಮಶಗಳು ಬೆರೆತು ಹೋಗಿದ್ದರೆ ಸದ್ವಿಚಾರಗಳು ಮೂಡಲಾರವು.
ಪ್ರತಿಭಟನಾಕಾರರಿಂದ ಕರಾಳ ದೀಪಾವಳಿ ಆಚರಣೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಯಾಳವಾರ ಮುಖ್ಯರಸ್ತೆಯ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ತೆರವು ಗೊಳಿಸಿದ 140 ಕ್ಕೂ ಹೆಚ್ಚು ಕುಟುಂಬಗಳಿಗೆ ಸೂಕ್ತ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಖಂಡ ಅಶೋಕಗೌಡ ಪಾಟೀಲ ನೇತೃತ್ವದಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದೆ. ಹಬ್ಬದ ಹಿನ್ನಲೆಯಲ್ಲಿ ಸೋಮವಾರ ಸಂಜೆ ಧರಣಿ ನಿರತರು ಲಕ್ಷ್ಮೀ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪಗಳನ್ನು ಹಚ್ಚುವ ಮೂಲಕ ಕರಾಳ ದೀಪಾವಳಿ ಆಚರಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಿಯಮಾನುಸಾರವೇ ರಸ್ತೆ ಅಗಲೀಕರಣ ಆಗಿದೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ಹೂವಿನಹಿಪ್ಪರಗಿ-ಕಾಮನಕೇರಿ-ಯಾಳವಾರ ಜಿಲ್ಲಾ ಮುಖ್ಯರಸ್ತೆಯ ಅಗಲೀಕರಣವನ್ನು ನಿಯಮಾನುಸಾರವೇ ಮಾಡಲಾಗಿದೆ. ಆದರೆ, ಈ ಬಗ್ಗೆ ಬಸವನಬಾಗೇವಾಡಿಯಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ಇದರಲ್ಲಿ ನಮ್ಮ ಪಾತ್ರವೇನು ಇಲ್ಲವೆಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.
ಸ್ವಚ್ಛ ಕೊಡಗು - ಸುಂದರ ಕೊಡಗು ಅಭಿಯಾನಕ್ಕೆ ಚಾಲನೆ
ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಗದ್ದೆಹಳ್ಳದಲ್ಲಿ ಚಾಲನೆ ನೀಡಲಾಯಿತು.
ಪರಿಸರ ಪ್ರಕೃತಿಗೆ ಧಕ್ಕೆ ಉಂಟಾಗದಂತೆ ಎಚ್ಚರ ವಹಿಸಿ: ಕಿರಣ್ ಜಿ ಗೌರಯ್ಯ
ಕೊಡಗು ಜಿಲ್ಲೆಯ ಪರಿಸರ ಪ್ರಕೃತಿಗೆ ಧಕ್ಕೆ ಉಂಟಾಗದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು ಎಂದು ತಾಲೂಕು ತಹಸೀಲ್ದಾರ್‌ ಕಿರಣ್‌ ಜಿ. ಗೌರಯ್ಯ ಹೇಳಿದರು.
ಕಟೀಲು: ಶ್ರೀಮದ್ ಭಗವದ್ಗೀತೆ ತತ್ವದರ್ಶನ, ಆಧುನಿಕ ಆನ್ವಯಿಕತೆ ವಿಚಾರಗೋಷ್ಠಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ಶೋಧ ಸಂಸ್ಥಾನ(ಸಂಶೋಧನ) ಶಿರಸಿ, ಸ್ವದೇಶಿ ವಿಜ್ಞಾನ ಆಂದೋಳನ ಕರಾವಳಿ ಘಟಕದ ಸಹಯೋಗದಲ್ಲಿ ಶ್ರೀಮದ್ ಭಗವದ್ಗೀತೆ : ತತ್ವದರ್ಶನ ಮತ್ತು ಆಧುನಿಕ ಆನ್ವಯಿಕತೆ ವಿಚಾರಗೋಷ್ಠಿ ನಡೆಯಿತು.
ಉಳ್ಳವರು ಇಲ್ಲದವರಿಗೆ ಹಂಚುವುದು ಸಮ ಸಮಾಜ ನಿರ್ಮಾಣಕ್ಕೆ ಪೂರಕ: ಸಿದ್ದರಾಮಯ್ಯ
ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸೋಮವಾರ ದೀಪಾವಳಿ ಪ್ರಯುಕ್ತ ‘ಅಶೋಕ ಜನಮನ’ ವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved