ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಲಸು ಆಹಾರ ಸಂಸ್ಕೃತಿಯ ರಾಯಭಾರಿ: ಅಕ್ಷತಾ ಪಾಂಡವಪುರ
ಹಲಸಿನ ಹಣ್ಣಿನ ತೊಳೆ ತಿನ್ನುವ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದರು. 50 ಸೆಕೆಂಡಿನಲ್ಲಿ 20 ಹಲಸಿನ ತೊಳೆ ತಿನ್ನುವ ಸ್ಪರ್ಧೆ ಏಡಿಸಲಾಗಿತ್ತು. ಕೆ.ಸಿ. ಸೋಮೇಶ್ 45 ಸೆಕೆಂಡಿನಲ್ಲಿ 15 ಹಲಸಿನ ತೊಳೆ ತಿಂದು ಪ್ರಥಮ ಸ್ಥಾನ ಗಳಿಸಿದರು. ಎಸ್.ಡಿ. ಮೋಹನ್ ಕುಮಾರ್ ದ್ವಿತೀಯ ಬಹುಮಾನ ಗಳಿಸಿದರು. ಮಹಿಳೆಯರ ವಿಭಾಗದಲ್ಲಿ 1.30 ನಿಮಿಷದಲ್ಲಿ 15 ಹಲಸಿನ ತೊಳೆ ತಿಂದ ಸಹನಾ ಮೊದಲ ಬಹುಮಾನಗಳಿಸಿದರು. ಸುಷ್ಮಾ 2ನೇ ಬಹುಮಾನ ಗಳಿಸಿದರು.
ಲೇಖಕಿಯರು ಸಾಹಿತ್ಯಾಭಿರುಚಿ ಉಣಿಸಬೇಕು: ಜಿಲ್ಲಾಧಿಕಾರಿ ಮೀನಾ ನಾಗರಾಜ್
ಸಾಹಿತ್ಯ ಲೋಕದ ಜೀವಾಳವಾಗಿರುವ ಜಿಲ್ಲೆಯಲ್ಲಿ ಮಹಿಳಾ ಲೇಖಕಿಯರು, ಕವಿತ್ರಿಯರು, ಬರಹಗಾರ್ತಿಯರು ಮುಖ್ಯವಾಹಿನಿಗೆ ಬಂದು ಸಾಹಿತ್ಯಾಭಿರುಚಿ ಉಣಬಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಭಿಪ್ರಾಯಪಟ್ಟರು.
ಪಹಲ್ಗಾಮ್ ಹತ್ಯಾಕಾಂಡಕ್ಕೆ ಕೇಂದ್ರ ಸರ್ಕಾರ ವೈಫಲ್ಯ ಕಾರಣ: ಸೊರಕೆ
ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಮಾಸಿಕ ಸಭೆ ನಡೆಯಿತು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು.
ಸರ್ಕಾರಿ ಜಮೀನಿನ ಗಡಿ ಗುರುತು ಮಾಡಿದ ಅಧಿಕಾರಿಗಳು
ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.
ಮಳವಳ್ಳಿ ತಾಲೂಕು ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡರಿಗೆ ಅಭಿನಂದನೆ
ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದು ಫಲಿತಾಂಶ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ತಡಯಾಜ್ಞೆ ತೆರವುಗೊಳಿಸಿ ಫಲಿತಾಂಶ ಪ್ರಕಟಿಸಿತು. ಈ ಹಿನ್ನೆಲೆಯಲ್ಲಿ ಡಿ.ಕೃಷ್ಣೇಗೌಡರನ್ನು ಕಿರುಗಾವಲು ಹೋಬಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ವ್ಯವಸ್ಥಿತವಾಗಿ ಬಸ್ ಕಾರ್ಯಾಚರಣೆಗೆ ಪ್ರಿಯಾಂಗಾ ಎಂ ಸೂಚನೆ
ಹಾವೇರಿಯ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಅವರು, ಸಾರಿಗೆ ಬಸ್‌ಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು.
ವಿದ್ವಾನ್ ರಾಜಾ ಗಿರಿ ಆಚಾರ್ಯರಿಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ
ಶ್ರೀ ಕ್ಷೇತ್ರ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾಗಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿದರು.
ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು: ಸೋಮಣ್ಣ
ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆಯಾಗಲಿ
ಸಾಣೇಹಳ್ಳಿಯಲ್ಲಿ ಆರಂಭಗೊಂಡ 3 ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟವನ್ನು ಸಿ.ಎನ್.ಅಶೋಕ ಉದ್ಘಾಟಿಸಿದರು.
ಗಂಗೆಯನ್ನು ಧರೆಗಿಳಿಸಿದ ಭಗೀರಥರ ಕಾಯಕ ದೊಡ್ಡದು: ತಹಸೀಲ್ದಾರ
ಗಂಗೆಯನ್ನು ಭೂಮಿ ತರಿಸಿದನಲ್ಲದೆ ರಾಜನಾಗಿ ಭರತ ಖಂಡವನ್ನಾಳಿದ ಕೀರ್ತಿ ಭಗೀರಥ ಮಹರ್ಷಿಗಳಿಗೆ ಸಲ್ಲುತ್ತದೆ
< previous
1
...
317
318
319
320
321
322
323
324
325
...
11442
next >
Top Stories
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಜಾತಿಗಣತಿ ಬಗ್ಗೆ ಪ್ರತ್ಯೇಕ ವರದಿ ಕೊಡಿ: ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ-ಶ್ರೀನಗರ ವಿಮಾನ: ಮೂತಿ ಜಖಂ
ಪಾಕ್ ವಿರುದ್ಧ ರಾಜತಾಂತ್ರಿಕ ಸಮರ ಶುರು
ಬಲೂಚಿಸ್ತಾನ ಆತ್ಮಹತ್ಯಾ ಬಾಂಬ್‌ಗೆ 6 ಬಲಿ