ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನಕ್ಕೆ ಅನುಮತಿ ನೀಡಬೇಕೆಂದು ಕೋರಿ ಆರ್‌ಎಸ್‌ಎಸ್ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿಗೆ 2ನೇ ಸಲ ಅರ್ಜಿ ಸಲ್ಲಿಸಿದ್ದಾರೆ. ಭೀಮ್ ಆರ್ಮಿ ಸಂಘಟನೆಯ ಪ್ರಮುಖರೂ ಪಥ ಸಂಚಲನಕ್ಕೆ ಅನುಮತಿ ಕೊಡಿ ಎಂದು ಕೋರಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.
ಅಜ್ಜಿಗೆ ಫೋನ್ ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ 9 ವರ್ಷದ ವಿದ್ಯಾರ್ಥಿಯ ಮೇಲೆ ಶಿಕ್ಷಕನೊಬ್ಬ ಭೀಕರವಾಗಿ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕೃತ, ವೇದ ಅಧ್ಯಯನ ಪಾಠಶಾಲೆಯಲ್ಲಿ ನಡೆದಿದೆ.
ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಿಂಸೆ ತಡೆಯಲು ವಿ.ಎಸ್.ಉಗ್ರಪ್ಪ ಅವರ ಸಮಿತಿ ನೀಡಿರುವ ವರದಿ ಅನುಷ್ಠಾನಗೊಳಿಸಬೇಕು ಹಾಗೂ ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು’ ಎಂದು ಲೇಖಕಿಯರ ಹಕ್ಕೊತ್ತಾಯ