ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಸ್ತೆಗಿಳಿಯದ ರಾಜ್ಯ ರಸ್ತೆ ಸಾರಿಗೆ ಬಸ್‌ಗಳು: ಜನರ ಪರದಾಟ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಮಂಗಳವಾರ ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.
ಮಂಡ್ಯ ನಗರಸಭೆ: ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ
ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿರುವ ಕಟ್ಟಡಗಳು ಮತ್ತು ನಿವೇಶನ ಹೊಂದಿರುವ ಆಸ್ತಿಯ ಮಾಲೀಕರು ಅವಶ್ಯ ದಾಖಲಾತಿಗಳೊಂದಿಗೆ ಇ-ಸ್ವತ್ತು ಪಡೆಯಲು ನಗರದ ಎಲ್ಲಾ ವಾರ್ಡ್‌ಗಳಲ್ಲೂ ವಾರಕ್ಕೊಂದು ವಾರ್ಡ್ ಇ-ಖಾತಾ ಅಭಿಯಾನ ಆರಂಭಿಸಿದೆ.
ರಾಜ್ಯ ರಸ್ತೆ ಸಾರಿಗೆ ಬಸ್‌ಗಳ ಮುಷ್ಕರ; ಖಾಸಗಿ ಬಸ್‌ಗಳ ಸಂಚಾರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತ್ತ ಸಾರಿಗೆ ಬಸ್‌ಗಳು ಸಂಚಾರಕ್ಕಿಳಿಯದೆ ಡಿಪೋ ಸೇರಿಕೊಂಡಿದ್ದರೆ ಇತ್ತ ಸಾರಿಗೆ ಬಸ್‌ಗಳ ಜಾಗದಲ್ಲಿ ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಹಾಗಾಗಿ ಮೊದಲ ದಿನ ಮುಷ್ಕರದ ಬಿಸಿ ಜನರಿಗೆ ಅಷ್ಟಾಗಿ ತಟ್ಟಲಿಲ್ಲ. ಸಾರಿಗೆ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರಿಗೆ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದರೂ ಅವರು ಕರ್ತವ್ಯಕ್ಕೆ ಹಾಜರಾಗಲಿಲ್ಲ.
ಸಾಧಕರ ಸಾಧನೆಗಳನ್ನು ವಿದ್ಯಾರ್ಥಿಗಳು ಅರಿಯಲಿ: ಷಡಕ್ಷರಿ
ಸಾಧಕರ ಸಾಧನೆಗಳು ಸಮಾಜಕ್ಕೆ ದಿಕ್ಕು ತೋರಿಸುವ ಬೆಳಕಾಗಿವೆ. ಸಾಧನೆ ಯಾರೊಬ್ಬರ ಸ್ವತ್ತಲ್ಲ. ಅದು ಸಾಧಕರ ಸ್ವತ್ತು. ಅಂತಹ ಸಾಧಕರ ಸಾಧನೆಗಳು ಪ್ರತಿಯೊಬ್ಬರಿಗೂ ಪ್ರೇರಣೆಯಾಗಬೇಕು. ಮುಖ್ಯವಾಗಿ ವಿದ್ಯಾರ್ಥಿ ಯುವಜನರು ಸಾಧಕರ ಸಾಧನೆಯನ್ನು ಅರಿಯಬೇಕು.
ಕುಂದವಾಡದ ಪುಂಡ ಶ್ವಾನಗಳು ಪಾಲಿಕೆ ಬಲೆಗೆ
ದಾವಣಗೆರೆ ನಗರದ ಹೊರವಲಯದ ಹಳೇ ಕುಂದುವಾಡ ಗ್ರಾಮದಲ್ಲಿ ಪುಂಡ ಬೀದಿನಾಯಿಗಳು ಅನೇಕ ಮಕ್ಕಳು, ಹಿರಿಯರ ಮೇಲೆ ದಾಳಿ ಮಾಡಿ, ಕಚ್ಚಿ ಗಾಯಗೊಳಿಸಿದ್ದವು. ಈ ಹಿನ್ನೆಲೆ ಎಚ್ಚೆತ್ತ ಪಾಲಿಕೆ ಮಂಗಳವಾರದಿಂದ ಪುಂಡ ಶ್ವಾನಗಳನ್ನು ಹಿಡಿಯುವ ಕಾರ್ಯಾಚರಣೆ ಕೈಗೊಂಡಿದೆ.
ಬಡವರಲ್ಲಿ ಪ್ರಾಮಾಣಿಕತೆ ಹೆಚ್ಚು: ಅಬ್ದುಲ್ ಸಿದ್ದಿಕಿ
ಬಡ ಜನರಲ್ಲಿ ಪ್ರಾಮಾಣಿಕತೆ ಹೆಚ್ಚಿರುತ್ತದೆ ಎಂದು ಸಹುಲತ್ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಅಬ್ದುಲ್ ಜಬ್ಬಾರ್ ಸಿದ್ದಿಕಿ ಹೇಳಿದರು.
ಸರಳ ಜೀವನಕ್ಕೆ ಶರಣರ ಸಂದೇಶ ದಿವ್ಯೌಷಧ: ವಿದ್ಯಾವತಿ ಬಲ್ಲೂರ
ವಿಶ್ವದಲ್ಲಿ ಅನೇಕ ಕ್ರಾಂತಿಗಳು ಆಗಿವೆ. ಆದರೆ 12ನೇ ಶತಮಾನದಲ್ಲಿ ಆಗಿರುವ ಕ್ರಾಂತಿ ಹೆಣ್ಣು-ಮಣ್ಣು-ಹೊನ್ನಿಗಾಗಿ ಅಲ್ಲ, ಬಸವಣ್ಣನವರು ಉಡಲು, ಉಣ್ಣಲು, ನಡೆ ನುಡಿ ಕಲಿಸಿದ ಶರಣ ಧರ್ಮವಾಗಿದೆ ಎಂದು ಸಾಹಿತಿ ವಿದ್ಯಾವತಿ ಬಲ್ಲೂರ ತಿಳಿಸಿದರು.
ಸೆ.15ಕ್ಕೆ ದಾವಣಗೆರೆಗೆ ಬಸವ ಸಂಸ್ಕೃತಿ ಅಭಿಯಾನ: ಸಾಣೇಹಳ್ಳಿ ಶ್ರೀ
ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವನ ಬಾಗೇವಾಡಿಯಿಂದ ಬೆಂಗಳೂರುವರೆಗೆ ಹಮ್ಮಿಕೊಂಡ ಬಸವ ಸಂಸ್ಕೃತಿ ಅಭಿಯಾನ ಸೆ.15ರಂದು ದಾವಣಗೆರೆಗೆ ಆಗಮಿಸಲಿದೆ. ಅದ್ಧೂರಿಯಾಗಿ ಅಭಿಯಾನ ನಡೆಸಲು ನಗರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕ ಪರದಾಟ
ಸಾರಿಗೆ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರು ಇಡೀ ದಿನ ಪರದಾಡಿದ ಘಟನೆಗಳು ಮಂಗಳವಾರ ಘಟಿಸಿದವು.
< previous
1
...
325
326
327
328
329
330
331
332
333
...
13134
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ