• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಆರೋಗ್ಯ ತಪಾಸಣೆಗೆ ಸಂಸದ ಶ್ರೇಯಸ್‌ ಚಾಲನೆ
ಸಾಲಗಾಮೆ ರಸ್ತೆ, ದಾಸರ ಕೊಪ್ಪಲು ೨ನೇ ಹಂತದ ಬಳಿ ನೂತನವಾಗಿ ನಿರ್ಮಿಸಿರುವ ಜಯಶೀಲ ಪಾಲಿಕ್ಲಿನಿಕ್ ಮತ್ತು ಡಯಾಗ್ನೋಸ್ಟಿಕ್ ಸೆಂಟರ್‌ಗೆ ಸಂಸದ ಶ್ರೇಯಸ್ ಎಂ. ಪಟೇಲ್ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಜಯಶೀಲ ಪಾಲಿಕ್ಲಿನಿಕ್‌ಗೆ ಚಾಲನೆ ದೊರಕಿದೆ. ಉತ್ತಮವಾದ ಹಾಗೂ ಬಡವರಿಗೆ ಕೈಗೆಟುಕುವ ರೀತಿಯಲ್ಲಿ ಕ್ಲಿನಿಕ್ ಪ್ರಾರಂಭಿಸಿದ್ದಾರೆ ಎಂದರು. ಡಾ. ಅನ್ಮೋಲ್ ಅವರು ಉತ್ತಮವಾಗಿ ಮಾನವಿಯತೆ ಉಳ್ಳ ವೈದ್ಯರು ಎಂದರೇ ತಪ್ಪಾಗಲಾರದು ಎಂದರು.
ವೀರಶೈವ ಜಂಗಮರನ್ನು ಬೇಡ ಜಂಗಮ ಎಂದು ಪರಿಗಣಿಸಬೇಡಿ: ದಲಿತರ ಒಕ್ಕೂಟ
ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿಗಳ ಮೊದಲ ಹಂತದ ಸಮೀಕ್ಷೆಯು ಮೇ 5ರಿಂದ 17ರವರೆಗೆ ನಡೆಯಲಿದೆ. ಸಮೀಕ್ಷೆ ವೇಳೆ ವೀರಶೈವ ಜಂಗಮರು ಬೇಡ ಜಂಗಮ ಎಂಬುದಾಗಿ ಬರೆಸಿ, ಪರಿಶಿಷ್ಟ ಜಾತಿಯಲ್ಲಿ ಸೇರುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ವೀರಶೈವ ಜಂಗಮರನ್ನು ಬೇಡ ಜಂಗಮರೆಂದು ಪರಿಗಣಿಸಬಾರದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯಿಸಿವೆ.
ಪುತ್ತೂರಲ್ಲಿ ದ.ಭಾರತದ ಅತಿದೊಡ್ಡ ಜೇನು ಸಂಸ್ಕರಣ ಘಟಕ
ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಜೇನಿನ ಬಹು ಉತ್ಪನ್ನ ಸಂಸ್ಕರಣಾ ಘಟಕ ಪುತ್ತೂರಿನಲ್ಲಿ ಆರಂಭಗೊಳ್ಳುತ್ತಿದೆ. ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ.
ಸಮಾಜಘಾತಕ ಶಕ್ತಿ ಮಟ್ಟಹಾಕಲು ವಿಶೇಷ ಪಡೆ ಅಗತ್ಯ: ಸಿಎಂ ಸಿದ್ದರಾಮಯ್ಯ
ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಭಗೀರಥ ಹಾಕಿಕೊಟ್ಟ ಸಾಧನೆಯ ದಾರಿಯಲ್ಲಿ ಸಾಗೋಣ
ಭಗೀರಥ ಅವರ ಜಯಂತಿ ಆಚರಣೆಯನ್ನು ಉಪ್ಪಾರ ಸಮಾಜ ಹಾಗೂ ಎಲ್ಲರೂ ಸೇರಿ ಆಚರಿಸುತ್ತಾರೆ. ಈ ಜಯಂತಿ ಮೂಲಕ ಎಲ್ಲರಲ್ಲೂ ಆದರ್ಶ ಮೂಡಲಿ. ಯಾವುದೇ ಕೆಲಸ ಮಾಡಬೇಕಾದರೂ ಸತತವಾಗಿ ಪ್ರಯತ್ನ ಮಾಡಿದರೆ ಯಶಸ್ಸು ಸಾಧ್ಯ ಎನ್ನುವುದನ್ನು ಭಗೀರಥ ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಎಲ್ಲಾರು ಪ್ರಯತ್ನ ಮೈಗೂಡಿಸಿಕೊಂಡು ಯಶಸ್ವಿ ಆಗಲಿ ಎಂದು ಹಾರೈಸಿದರು.
ಪ್ರಯತ್ನ ಹಾಗೂ ಸಾಧನೆಗೆ ಭಗೀರಥರು ದ್ಯೋತಕ
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಎಐಟಿಯುಸಿ ಸಂಘಟನೆಯಿಂದ ಕಾರ್ಮಿಕ ದಿನಾಚರಣೆ
ಕೊಡಗು ಜಿಲ್ಲಾ ಎಐಟಿಯುಸಿ ಕಾರ್ಮಿಕ ಸಂಘಟನೆ ವತಿಯಿಂದ ಬಿಳಿಗೇರಿ ಗ್ರಾಮದಲ್ಲಿ ವಿಶ್ವ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಂಡೀಪುರದ ಹಿರಿಕೆರೆ ಬಳಿ ಕಾಡಾನೆ ಸಾವು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯಲ್ಲಿ 11ರಂದು ಬಿಜೆಪಿ ಜನಾಕ್ರೋಶ ಸಮಾರೋಪ
ಬೆಲೆ ಏರಿಕೆ ಸೇರಿ ರಾಜ್ಯ ಸರ್ಕಾರದ ಹಲವು ನಡೆಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ಯ ಸಮಾರೋಪ ಇದೇ ತಿಂಗಳ 11ರಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.
ಅಯ್ಯಪ್ಪ ಸ್ವಾಮಿ ದೇವಸ್ಥಾನದ ೨೫ನೇ ವರ್ಷದ ವಾರ್ಷಿಕೋತ್ಸವ
ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ೨೫ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾ ಕುಂಭಾಭಿಷೇಕ ಮಹೋತ್ಸವದ ಪ್ರಯುಕ್ತ ಶ್ರೀಕ್ಷೇತ್ರ ತಂತ್ರಿ ಶ್ರೀ ವಿಷ್ಣುಭಟ್ಟ ದ್ರಿಪದ್‌ ಇವರ ಮಾರ್ಗದರ್ಶನದಲ್ಲಿ ಆಚಾರ್ಯ ವರ್ಣಂ, ಶುದ್ಧಿ ಪೂಜೆ, ಗಣಹೋಮ, ಶುದ್ಧಿಹೋಮ, ವಾಸ್ತು ಹೋಮ, ವಾಸ್ತು ಬಲಿ, ನವಧಾನ್ಯ ಪೂಜೆ, ಜಾಗರೆ ಉಯ್ಯುವ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಿ ಮಹಾಗಣಪತಿ ಹೋಮ, ಬಿಂಬಶುದ್ದಿ, ಶಾಂತಿ ಹೋಮ, ಸ್ವಶಾಂತಿ ಹೋಮ, ದೀಪಾರಾಧನೆ, ನವಧಾನ್ಯ ಪೂಜೆ ನಡೆಯಲಿದೆ.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 11453
  • next >
Top Stories
ಮಳೆ ಹಾನಿ : ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved