ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ರಹ್ಮಾವರ: ಎಲ್‌ವಿಟಿಯಲ್ಲಿ 550 ಕೋಟಿ ರಾಮನಾಮ ಅಭಿಯಾನ ಮಂಗಲ
ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಲ್ಲಿನ ಶ್ರೀ ಲಕ್ಷ್ಮಣಪೂರ್ವಜ: ಜಪ ಕೇಂದ್ರದಲ್ಲಿ ಶನಿವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯ ಸ್ವಾಮೀಜಿಯವರ ಮಠ ಪರಂಪರೆಯು 550 ವರ್ಷ ಪೂರ್ಣಗೊಳಿಸಿದ ಆಚರಣೆಯ ಪ್ರಯುಕ್ತ ಸಂಕಲ್ಪಿತ 550 ಕೋಟಿ ಶ್ರೀ ರಾಮ ನಾಮ ಜಪ ಅಭಿಯಾನವು 550 ದಿನ ಪೂರೈಸಿದ್ದು, ಅದರ ಮಂಗಲೋತ್ಸವ ಅಂಗವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ವಾಯುಸ್ತುತಿ ಹವನ ನಡೆಯಿತು.
ಮಕ್ಕಳ ಮೇಲೆ ಒತ್ತಡ ಹೇರಬೇಡಿ : ಹೆಚ್ಚುವರಿ ಎಸ್‌ಪಿ ದಿನೇಶ್ ಕುಮಾರ್
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ನಾಪೋಕ್ಲು ಪ್ಲಾಂಟಸ್ ಕ್ಲಬ್, ಶೌರ್ಯ ವಿಪತ್ತು ನಿರ್ವಹಣಾ ತಂಡಗಳಿಂದ ಸ್ವಚ್ಛತೆ
ಸ್ವಚ್ಛ ಕೊಡಗು ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನ ನಡೆಯಿತು. ಮುಖ್ಯ ರಸ್ತೆಯುದ್ದಕ್ಕೂ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಲಾಯಿತು.
ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನ
ಸ್ವಚ್ಛ ಕೊಡಗು - ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ನಾಪೋಕ್ಲು ಪಟ್ಟಣದಲ್ಲಿ ಉತ್ತಮ ಸ್ಪಂದನೆ ದೊರೆಯಿತು.
ಪಟ್ಟೋಲೆ ಪಳಮೆ ಕೃತಿಯಲ್ಲಿ ಕೊಡವ ಸಂಸ್ಕೃತಿಯ ಹಿರಿಮೆ ಅಡಗಿದೆ: ಡಾ. ಕಾಳಿಮಾಡ ಶಿವಪ್ಪ
ಟಿ. ಶೆಟ್ಟಿಗೇರಿ ಕೊಡವ ಸಮಾಜದ ಚಂಗ್ರಾಂದಿ ಪತ್ತಾಲೋದಿ 2ನೇ ದಿನದ ಕಾರ್ಯಕ್ರಮ ನಡೆಯಿತು.
ಹುಬ್ಬಳ್ಳಿ ಮಾರುಕಟ್ಟೆಗೆ ನುಗ್ಗಿದ ತಮಿಳುನಾಡಿನ ಹಣತೆಗಳು!
ಹುಬ್ಬಳ್ಳಿಯ ಮಾರುಕಟ್ಟೆಗೆ ಪ್ರತಿ ವರ್ಷ ಹಾವೇರಿ, ಕಲಘಟಗಿ, ಖಾನಾಪುರ, ಮಧ್ನಳಿ ಮತ್ತು ರಾಣಿಬೆನ್ನೂರು... ಹೀಗೆ ಇನ್ನಿತರ ಸ್ಥಳಗಳಿಂದ ಮಣ್ಣಿನ ಹಣತೆ ಬರುತ್ತವೆ. ಆದರೆ, ಈ ಹಣತೆಗಳ ವ್ಯಾಪಾರ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.
ಪದವೀಧರರು ಹೊಸದಾಗಿ ಹೆಸರು ನೋಂದಾಯಿಸಿ
ಮೊದಲಿನ ವೋಟರ್ ಎನ್‌ರೋಲ್ಮೆಂಟ್ ಈಗ ಬದಲಾಗಿದೆ. ಮೊದಲು ಪ್ರತಿ ಚುನಾವಣೆಯಲ್ಲಿ ಮತದಾರರ ಹೆಸರು ನೋಂದಾಯಿಸುವುದಿರಲಿಲ್ಲ, ಈಗ ಪದವೀಧರರು ಮತ ಚಲಾಯಿಸಬೇಕೆಂದರೆ ಕಡ್ಡಾಯವಾಗಿ ಹೊಸದಾಗಿ ಹೆಸರನ್ನು ನೋಂದಾಯಿಸಲೇಬೇಕು.
ಸಂಸ್ಕಾರ, ವಿದ್ಯೆಯಿಂದ ವ್ಯಕ್ತಿತ್ವ ನಿರ್ಮಾಣ
ಸಿದ್ದೇಶ್ವರ ಸ್ವಾಮಿಗಳ ತತ್ವಾದರ್ಶವನ್ನು ಯುವ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಕೈ ಕೆಸರಾದಾಗ ಮಾತ್ರ ಬಾಯಿ ಮೊಸರಾಗುತ್ತದೆ ಎಂದರೆ ಆಗಲ್ಲ, ಅದನ್ನು ಪಾಲಿಸಬೇಕು.
ಬೌದ್ಧಿಕ ಅಪಾಯದೊಂದಿಗೆ ಮಾನಸಿಕ ಆಘಾತವೂ ಹೆಚ್ಚು
ಮಾನಸಿಕ ಆರೋಗ್ಯವಿಲ್ಲದೇ ದೈಹಿಕ ಆರೋಗ್ಯವು ಸಂಪೂರ್ಣವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಮನಸ್ಸಿಗೆ ದೊರೆಯುವ ಆರೈಕೆ ಬದುಕಿನ ಬಾಳು ಬದಲಾಯಿಸಬಲ್ಲ ಔಷಧಿಯಾಗುತ್ತದೆ.
ಸಂಚಾರ ನಿಯಮ ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ
ಎಲ್ಲೆಂದರೆಲ್ಲಿ ಭರದಿಂದ ನುಗ್ಗುವ ರ‍್ಯಾಶ್ ಡ್ರೈವಿಂಗ್ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಕಂಡು ಬಂದಿದೆ.
< previous
1
...
334
335
336
337
338
339
340
341
342
...
14545
next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು