ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಷ್ಟೇ ಅಪಪ್ರಚಾರ ಮಾಡಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಸರಸ್ವತಿ
ಕೆಡಿಸಿಸಿ ಬ್ಯಾಂಕ್‌ನ 105 ವರ್ಷಗಳ ಇತಿಹಾಸದಲ್ಲಿ ಒಬ್ಬ ಮಹಿಳೆಗೂ ನಿರ್ದೇಶಕಿಯಾಗಲು ಅವಕಾಶ ಸಿಗದೇ ಇರುವುದರಿಂದ ಮಹಿಳಾ ಪ್ರಾತಿನಿಧ್ಯತೆಯನ್ನು ಪ್ರತಿಪಾದಿಸುವ ಉದ್ದೇಶದಿಂದ ಪ್ರಥಮ ಬಾರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆಯೇ ಹೊರತು ಯಾವುದೇ ವ್ಯಕ್ತಿ ಅಥವಾ ಬಣದ ಪ್ರತಿನಿಧಿಯಾಗಿ ಅಲ್ಲ.
ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಗ್ರಂಥಾಲಯ ಭೇಟಿ
ಕಲಿಕೆ ಎನ್ನುವುದು ನಿರಂತರ. ಕೇವಲ ನಾಲ್ಕು ಗೋಡೆಗಳ ಮಧ್ಯೆ ಕಲಿಯುವುದಷ್ಟೆ ಶಿಕ್ಷಣ ಎಂದೆನೆಸಿಕೊಳ್ಳುವುದಿಲ್ಲ.
ಕಾನೂನು ಬಾಹಿರ ಒಕ್ಕಲೆಬ್ಬಿಸುವ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆಗೆ ರಕ್ಷಣೆ ನೀಡದಿರಿ
ಕಾನೂನು ವಿಧಿ-ವಿಧಾನ ಅನುಸರಿಸದೇ, ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಪೊಲೀಸ್ ಇಲಾಖೆಯು ಅರಣ್ಯ ಇಲಾಖೆಗೆ ರಕ್ಷಣೆ ಮತ್ತು ಬೆಂಬಲ ನೀಡಕೂಡದು.
ಗೊಂದಲ ಸರಿಪಡಿಸಲು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆಯಿಂದ ಮನವಿ
ಅರಣ್ಯ ಹಕ್ಕು ಕಾಯ್ದೆ ೨೦೦೬ರ ಸಮಗ್ರ ಅನುಷ್ಠಾನದಲ್ಲಿ ಉಂಟಾಗಿರುವ ಅಡಚಣೆ, ಪುನರ್ ಪರಿಶೀಲನೆ ಪ್ರಕ್ರಿಯೆಯ ಗೊಂದಲ ಹಾಗೂ ಫಲಾನುಭವಿಗಳ ಹಕ್ಕುಪತ್ರ ನೀಡುವಿಕೆ ತೊಂದರೆಗಳ ಕುರಿತು ಮುಂಡಗೋಡ ತಾಲೂಕು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆಯ ನಿಯೋಗವು ಬುಡಕಟ್ಟು ಕಲ್ಯಾಣ ಇಲಾಖೆಯ ರಾಜ್ಯ ಕಾರ್ಯದರ್ಶಿ ಡಿ. ರಣದೀಪ್(ಐಎಎಸ್) ಅವರೊಂದಿಗೆ ಚರ್ಚಿಸಿ ಮನವಿ ಸಲ್ಲಿಸಿತು.
ದೀಪಾವಳಿ ಬಂದರೂ ಬೆಳಕು ಕಾಣದ ಕಲಘಟಗಿ
ಕಲಘಟಗಿ ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಪಟ್ಟಣದ ಪೊಲೀಸ್ ಠಾಣೆಯಿಂದ ತಡಸ ಕ್ರಾಸ್ ವರೆಗೂ 50ಕ್ಕೂ ಹೆಚ್ಚು ಬೀದಿದೀಪಗಳು ಬೆಳಗದೆ ಹಲವು ದಿನಗಳೇ ಗತಿಸಿದೆ. ಇದರಿಂದ ಅಪಘಾತವಾಗುವ ಜನರು ಒಬ್ಬಂಟಿ ಮಹಿಳೆಯರು ಸಂಜೆಯಾಗುತ್ತಿದ್ದಂತೆ ರಸ್ತೆಯಲ್ಲಿ ಸಂಚರಿಸಲು ಭಯಪಡುವಂತಾಗಿದೆ.
ಗೋಕರ್ಣದಲ್ಲಿ ಶಿವ -ಗಂಗಾ ವಿವಾಹ ಮಹೋತ್ಸವ
ಒಂದೆಡೆ ಪರ್ವತ ಗಿರಿಶಿಖರ ಸಾಲಿನ ವಿಹಂಗಮ ನೋಟ, ಇನ್ನೊಂದೆಡೆ ವೀಶಾಲ ಸಾಗರ ನೋಟ. ಮಳೆಯ ಅಬ್ಬರದ ನಡುವೆಯೂ ಕಡಲತಟದಲ್ಲಿ ಸಾಂಪ್ರದಾಯಿಕ ಸೊಗಡಿನ ದೈವಿಕ ವಿವಾಹ ಮಹೋತ್ಸವ ಜನಸಾಗರದ ನಡುವೆ ಸೋಮವಾರ ಸಂಜೆ ಅದ್ಧೂರಿಯಾಗಿ ನಡೆಯಿತು.
ಗೋಕರ್ಣದಲ್ಲಿ ಬೆಳಕಿನ ಹಬ್ಬದ ಸಡಗರ
ಮನೆ, ಅಂಗಡಿ ಮುಂಗಟ್ಟುಗಳಲ್ಲಿ ವಿದ್ಯುತ್ ದೀಪಾಲಂಕಾರ, ಆಕಾಶ ಬುಟ್ಟಿಯ ಬೆಳಕಿನೊಂದಿಗೆ ಕಂಗೊಳಿಸುತ್ತಿದ್ದು, ಎಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟಿದೆ.
ಮರಿಯಮ್ಮನಹಳ್ಳಿ ವೃತ್ತಿ ರಂಗಭೂಮಿಯ ಅನುಭವ ಮಂಟಪ: ಮಲ್ಲಿಕಾರ್ಜುನ ಕಡಕೋಳ
ಮರಿಯಮ್ಮನಹಳ್ಳಿ ವೃತ್ತಿ ರಂಗಭೂಮಿ ತವರೂರಾಗಿದ್ದು, ಈ ಊರು ರಂಗಭೂಮಿಯ ಅನುಭವ ಮಂಟಪವಾಗಿದೆ.
ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ನ.9ರಂದು ಚಾಲನೆ
ಪಂ ಕೇಂದ್ರ ಸ್ಥಾನದಲ್ಲಿ ನಡೆಸುತ್ತಿರುವ ಮನೆ ಮನೆಗೆ ಶಾಸಕರು,
ದೀಪಾವಳಿ-ಹರಪನಹಳ್ಳಿಯಲ್ಲಿ ರಂಗೇರಿದ ಮಾರುಕಟ್ಟೆ
ಪಟ್ಟಣದ ಪ್ರಮುಖ ಮಾರುಕಟ್ಟೆಗಳು ಜನರಿಂದ ತುಂಬಿ ತುಳುಕುತ್ತಿವೆ.
< previous
1
...
335
336
337
338
339
340
341
342
343
...
14545
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ