ಟೀಕಿಸುವ ಬದಲು, ಕಾನೂನು ಸುವ್ಯವಸ್ಥೆ ಕಾಪಾಡಿ: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ವಿಚಾರವಾಗಿ ಪ್ರತಿಕ್ರಿಯಿಸಿ, ಕಾನೂನಿನ ಮುಂದೆ ಎಲ್ಲರೂ ಸಮಾನರೆ. ಎಲ್ಲರೂ ಕಾನೂನಿಗೆ ತಲೆ ಬಾಗಬೇಕು. ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಸುಭದ್ರವಾಗಿರುವುದರಿಂದ ಸ್ಪಷ್ಟವಾದ ತೀರ್ಪು ನೀಡಿದ್ದು, ಸಂತ್ರಸ್ತೆಗೆ ನ್ಯಾಯ ಸಿಕ್ಕಿದೆ ಎಂದು ಹೇಳಿದರು.