• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ
ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು.
ನಾಲೆ ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿ.ಸಿ.ನಾಲೆ ಮತ್ತು ಲೋಕಸರ ನಾಲೆ ಆಧುನೀಕರಣ ಕಾಮಗಾರಿ ನೆಪದಲ್ಲಿ ಕೊನೆಭಾಗದ ರೈತರಿಗೆ ನೀರನ್ನು ನೀಡದೆ ವಂಚಿಸಿದ್ದಾರೆ. ಮುಂಗಾರು ಆರಂಭವಾಗಿದೆ. ಕೃಷಿ ಚಟುವಟಿಕೆಗಳು ತೊಡಗಿಸಲು ನೀರಿಲ್ಲದೆ ಪರದಾಡುವಂತಾಗಿದೆ.
ಕಟ್ಟಡ ಕಾರ್ಮಿಕರ ಹಕ್ಕು ಹಾಗೂ ಸೌಲಭ್ಯ ಪಡೆಯಲು ಸಾಂಘಿತ ಹೋರಾಟ ಅಗತ್ಯ: ಬಾಲಕೃಷ್ಣಶೆಟ್ಟಿ
ಕಾರ್ಮಿಕರು ತಮ್ಮಲಿನ ಭಿನ್ನಾಭಿಪ್ರಾಯ ಬಿಡಬೇಕು. ಸಂಘಟಿತರಾಗುವ ಜೊತೆಗೆ ನಕಲಿ ಕಾರ್ಮಿಕರ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಆ.24 ಮತ್ತು 25 ರಂದು ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಮಾಡುವ ಮೂಲಕ ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಮುಂದೆ ಇಡಲಾಗುವುದು.
ನರೇಗಾ: ಟ್ರ್ಯಾಕ್ಟರ್‌ಗಳಿಗೆ ಹಣ ನೀಡದ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ
ನರೇಗಾ ಯೋಜನೆಯಡಿ ಕಳೆದ ಮೂರು ವರ್ಷಗಳ ಹಿಂದೆ ನೆಲಮಾಕನಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಲಸದ ಸಂದರ್ಭದಲ್ಲಿ ಮಣ್ಣು ಸಾಗಿಸಲು ಟ್ರ್ಯಾಕ್ಟರ್ ಗಳನ್ನು ಬಾಡಿಗೆ ಪಡೆಯಲಾಗಿತ್ತು. ಸುಮಾರು 7 ಲಕ್ಷ ರು. ಬಾಡಿಗೆ ಹಣ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಕೆ.ಎಂ.ಉದಯ್
ಸರ್ವ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಶ್ರಮಿಸುತ್ತಿದ್ದೇನೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಸಮಸಮಾಜದ ಪರಿಕಲ್ಪನೆಯೊಂದಿಗೆ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಪ್ರಗತಿಗೆ ಆದ್ಯತೆ ನೀಡಲಾಗುವುದು.
ಗಿಡಗಳನ್ನು ನೆಟ್ಟು, ಮರಗಳನ್ನು ಉಳಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಲಯನ್ಸ್ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಸದಸ್ಯರು ಶಿಸ್ತು ಬೆಳೆಸಿಕೊಳ್ಳಬೇಕು. ಲಯನ್ಸ್ ಕ್ಲಬ್ ಆಪ್‌ ಫ್ರೆಂಚ್‌ರಾಕ್ಸ್ ಸಂಸ್ಥೆಯೂ ಆರಂಭವಾಗಿ ಇಲ್ಲಿಯವರೆಗೂ ಸಂಸ್ಥೆಗೆ ಒಂದು ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಂಡಿದ್ದೇವೆ ಹೊರತು ದೊಡ್ಡಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಿಲ್ಲ.
ಸಾರಿಗೆ ಮುಷ್ಕರ: ಸೇವೆಯಲ್ಲಿ ತೊಂದರೆಯಾಗದಂತೆ ಕ್ರಮಕ್ಕೆ ತಹಸೀಲ್ದಾರ್ ಸೂಚನೆ
ಡಿಪೋದಲ್ಲಿ ಹಾಲಿ 90 ಬಸ್‌ಗಳು ಇದ್ದು, ದಿನನಿತ್ಯ ಬೆಂಗಳೂರು, ಮೈಸೂರು, ತುಮಕೂರು, ಕೊಳ್ಳೇಗಾಲ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಸ್‌ಗಳು ಸಂಚಾರದ ಜೊತೆಗೆ ಸ್ಥಳೀಯವಾಗಿ 86 ಮಾರ್ಗಗಳಲ್ಲಿ ಸಾರಿಗೆ ಬಸ್‌ಗಳ ಸಂಚಾರ ನಡೆಯುತ್ತಿದೆ.
ಪತ್ರಕರ್ತರು ಸಮಾಜ ತಿದ್ದುವ ಕೆಲಸ ಮಾಡಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಪಾಂಡವಪುರದಲ್ಲಿ ಪತ್ರಕರ್ತರ ಸಂಘದ ಭವನ ನಿರ್ಮಾಣ ಮಾಡಲು ಈ ಹಿಂದೆಯೇ ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ, ಅದು ನಿವೇಶನದ ಸಮಸ್ಯೆಯಿಂದಾಗಿ ಇನ್ನೂ ಕಾರ್ಯಗತವಾಗಲಿಲ್ಲ. ಸ್ಥಳೀಯ ಶಾಸಕರು, ಅಧಿಕಾರಿಗಳು ಪತ್ರಕರ್ತರ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಿಕೊಡುವ ಜೊತೆಗೆ ಭವನ ನಿರ್ಮಾಣಕ್ಕೆ ಸಹಕರಿಸಬೇಕು.
ಸ್ವಾತಂತ್ರ್ಯೋತ್ಸವದಲ್ಲಿ ಅಚಾತುರ್ಯಗಳಿಗೆ ಅವಕಾಶ ಕೊಡದಿರಿ
ಎಲ್ಲ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿ ಇಲಾಖೆಯವರು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ತಾಲೂಕು ಕ್ರೀಡಾಂಗಣದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ೬ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪೊಲೀಸ್ ಇಲಾಖೆ ಪರೇಡ್‌ಗೆ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಿ ಸಜ್ಜುಗೊಳಿಸಬೇಕು. ಸಮಾರಂಭ ನಡೆಯುವ ವೇಳೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಹಿಮ್ಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಿಸಿ
ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಹಾಗೂ ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಯವರಿಗೆ ಆಗಸ್ಟ್ ೧೪ರಂದು ಸಲ್ಲಿಸಿದ ನಂತರ ಆ. ೧೫ರ ಸ್ವಾತಂತ್ರ್ಯ ದಿನದಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಡಿಸಿಯವರು ಆಗಮಿಸಿ ಹಕ್ಕೊತ್ತಾಯ ಈಡೇರಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 13135
  • next >
Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved