ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈಲ್ವೆ ಕೆಳಸೇತುವೆ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ
ಗುಣಮಟ್ಟದ ಕೆಲಸ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.
ಬೆಳಕಿನ ಹಬ್ಬ ಸಂಭ್ರಮದಿಂದ ಸ್ವಾಗತಿಸಿದ ಜನರು
ಮಹಾಲಕ್ಷ್ಮೀ ಪೂಜೆಗೆ ಬೇಕಾದ ಕಬ್ಬು, ಬಾಳೆದಿಂಡು, ಚೆಂಡು ಹೂವುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಜತೆಗೆ ಗುಲಾಬಿ, ಮಲ್ಲಿಗೆ, ಸೇವಂತಿಗೆ, ವಿವಿಧ ಬಗೆಯ ಹಣ್ಣುಗಳು, ಪ್ಲಾಸ್ಟಿಕ್ ಹೂವುಗಳು, ಅಲಂಕಾರಿಕ ವಸ್ತುಗಳಿಂದ ಮಾರುಕಟ್ಟೆ ತುಂಬಿಹೋಗಿದೆ.
ಕನ್ಹೇರಿ ಶ್ರೀಗಳ ಆರೋಪ ಶುದ್ಧ ಸುಳ್ಳು: ತೋಂಟದ ಸಿದ್ಧರಾಮ ಸ್ವಾಮೀಜಿ
ಧರ್ಮಕ್ಕೆ, ಧರ್ಮಾಧಿಕಾರಿಗಳಿಗೆ ಸಂಬಂಧಿಸಿದ ವಿಷಯವನ್ನು ತಾತ್ವಿಕ ನೆಲೆಯಲ್ಲಿ ಖಂಡಿಸಲಿ. ಅದಕ್ಕೆ ಸ್ವಾಗತವಿದೆ. ಆದರೆ ಸುಳ್ಳು ಆರೋಪಗಳ ಮೂಲಕ ಚಾರಿತ್ರ್ಯಹನನ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ತಿಳಿಸಿದ್ದಾರೆ.
ಜೀವನ ಮೌಲ್ಯಗಳ ಹೂರಣವೇ ಜನಪದ ಸಾಹಿತ್ಯ: ಗವಿಸಿದ್ದಯ್ಯ ಹಳ್ಳಿಕೇರಿಮಠ
ಶಿಷ್ಟ ಸಾಹಿತ್ಯದ ಉಗಮಕ್ಕೆ ಜನಪದವೇ ಮೂಲ. ಗ್ರಾಮೀಣ ಜನ ತಮ್ಮ ಜೀವಾನುಭವಗಳನ್ನು ಎರಕ ಹೊಯ್ದು ಜನಪದ ಸಾಹಿತ್ಯವನ್ನು ಸೃಷ್ಟಿಸಿದ್ದಾರೆ.
ಪರೀಕ್ಷೆ ಎದುರಿಸಿ ಆರೋಪಗಳಿಂದ ಮುಕ್ತವಾದ ಧರ್ಮಸ್ಥಳ ಕ್ಷೇತ್ರ-ಶಾಸಕ ಮಾನೆ
ಸೀತಾ ಮಾತೆಗೂ ಪರೀಕ್ಷೆ ಎನ್ನುವುದು ತಪ್ಪಲಿಲ್ಲ. ಅದೇ ರೀತಿ ಧರ್ಮಸ್ಥಳ ಕ್ಷೇತ್ರ ಪರೀಕ್ಷೆ ಎದುರಿಸಿ, ಎಲ್ಲ ಆರೋಪಗಳಿಂದ ಮುಕ್ತವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ದೀಪಾವಳಿ ಹಬ್ಬದ ಖರೀದಿ ಭರಾಟೆ ಜೋರು
ಚೆಂಡು ಹೂ, ಕನಕಾಂಬರ, ಮಲ್ಲಿಗೆ, ಟೇಬಲ್ ರಾಜಾ, ಸೇವಂತಿಗೆ ಸೇರಿದಂತೆ ನಾನಾ ಬಗೆಯ ಹೂವುಗಳ ಮಾರಾಟ ಭರದಿಂದ ಸಾಗಿತ್ತು
ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ
ಮನೆಯಲ್ಲಿ ನಿತ್ಯ ಕಲಹದಿಂದ ಬೇಸತ್ತು 12 ವರ್ಷದ ಮಗಳೊಂದಿಗೆ ತಾಯಿ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವರದಾಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗಳ ಮೃತದೇಹ ಸಿಕ್ಕಿದ್ದು, ತಾಯಿ ಮೃತದೇಹಕ್ಕಾಗಿ ಹುಡುಕಾಟ ಮುಂದುವರಿದಿದೆ.
ದೀಪಾವಳಿ ಲಕ್ಷ್ಮೀ ಪೂಜೆಗೆ ಸಜ್ಜಾದ ಹಾವೇರಿ ಜಿಲ್ಲೆಯ ಜನತೆ
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಜಿಲ್ಲೆಯ ಜನತೆಯಲ್ಲಿ ಮನೆ ಮಾಡಿದ್ದು, ಬೆಲೆ ಏರಿಕೆ ನಡುವೆಯೂ ಲಕ್ಷ್ಮೀ ಪೂಜೆಗೆ ಬೇಕಾದ ಹೂವು, ಹಣ್ಣು, ಬಾಳೆಕಂಬ ಸೇರಿದಂತೆ ಅಗತ್ಯ ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಸೋಮವಾರ ನಗರದ ಮಾರುಕಟ್ಟೆಯಲ್ಲಿ ಜೋರಾಗಿಯೇ ನಡೆದಿರುವುದು ಕಂಡುಬಂದಿತು.
ಚೌಡಾಪುರದಲ್ಲಿ ಚರಂಡಿ ನಿರ್ಮಾಣಕ್ಕೆ ಆಗ್ರಹ
ಗ್ರಾಮದಲ್ಲಿನ ನೀರು ಹೊರಗೆ ಹೋಗಲು ಚರಂಡಿ ಇಲ್ಲದೆ ನಮ್ಮ ಮನೆ ಮುಂದೆ ನಿಲ್ಲುತ್ತಿದೆ. ಮನೆಯ ಮುಂದೆ ನಡೆದಾಡಲು ಕೂಡ ಸ್ಥಳವಕಾಶವಿಲ್ಲದ ಹಾಗೆ ಆಗಿದೆ
ವಿಜೃಂಭಣೆಯ ವೀರಭದ್ರೇಶ್ವರ ಮಹಾ ರಥೋತ್ಸವ
ಇಲ್ಲಿಯ ಪುರಾಣ ಪ್ರಸಿದ್ಧ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸೋಮವಾರ ರಾತ್ರಿ ಶ್ರೀ ವೀರಭದ್ರೇಶ್ವರ ದೇವರ ಮಹಾ ರಥೋತ್ಸವ ಸಕಲ ವಾದ್ಯ ವೈಭವಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.
< previous
1
...
338
339
340
341
342
343
344
345
346
...
14545
next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ